ರಕ್ಷಣೆಗಾಗಿ ಪೊಲೀಸ್ ಕಮಿಷನರ್ ಮೊರೆ ಹೋದ ಪ್ರೇಮಿಗಳು! | ಜನತಾ ನ್ಯೂಸ್

06 Jul 2021
428

ಹುಬ್ಬಳ್ಳಿ : ವಿರೋಧದ ನಡುವೆಯೂ ಮದುವೆಯಾದ ಜೋಡಿಗೆ ಯುವತಿ ಪೋಷಕರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ರಕ್ಷಣೆ ಕೋರಿ ಪತಿಯ ಜತೆ ಪೊಲೀಸ್ ಕಮಿಷನರ್ ಕಚೇರಿಗೆ ದಾವಿಸಿದ್ದಾರೆ.

ಮನೆಯಲ್ಲಿ ಮದುವೆಗೆ ಒಪ್ಪದ ಕಾರಣ ರಿಜಿಸ್ಟ್ರಾರ್ ಮ್ಯಾರೆಜ್ ಆಗಿದ್ದು, ಕುಟುಂಬಸ್ಥರು ಈಗ ಕಿರುಕುಳ ನೀಡುತ್ತಿದ್ದಾರೆ. ಜುಲೈ 2 ರಂದು ಗದಗ ಜಿಲ್ಲೆಯ ಮುಂಡರಗಿಯಲ್ಲಿ ರಿಜಿಸ್ಟ್ರಾರ್ ಮದುವೆ ಮಾಡಿಕೊಂಡಿದ್ದು, ತಮ್ಮ ತಂದೆ ಪ್ರಭಾವಿಯಾಗಿರುವದರಿಂದ ತಮಗೆ ಜೀವ ಭಯವಿದೆ. ಹಾಗು ತಮಗೆ ಸಹಾಯ ಮಾಡಿದವರಿಗೂ ಧಮ್ಕಿ ಹಾಕುತ್ತಿದ್ದು, ರಕ್ಷಣೆ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ರಾಜಕೀಯ ಮುಖಂಡರ ಮಗಳು ಮೋನಲ್​, ಜಿಮ್​ ಟ್ರೈನರ್ ರಾಹುಲ್​ ನನ್ನು ಮನೆಯವರ ಒಪ್ಪಿಗೆ ಇಲ್ಲದೆ ವಿವಾಹವಾಗಿದ್ದಾರೆ. ಹುಬ್ಬಳ್ಳಿಯ ರಾಹುಲ್ ಹಾಗೂ ಮೋನಲ್​ರದ್ದು 7 ವರ್ಷದ ಪ್ರೀತಿ. ಅಲ್ಲದೆ ಮೋನಲ್ ಮನೆಯಲ್ಲಿ ಈ ವಿಷಯ ಗೊತ್ತಿತ್ತು. ಆದರೆ ಈ ಯುವಕ ಕೆಳಜಾತಿಯವನು ಎಂದು ಮೋನಲ್ ಕುಟುಂಬಸ್ಥರು ಮದುವೆಗೆ ಅಡ್ಡಿ ಪಡಿಸಿದ್ದರು.

ಹೀಗಾಗೇ ಕಳೆದ ವಾರ ಈ ಜೋಡಿ ಮನೆ ಬಿಟ್ಟು ಹೋಗಿ, ಗದಗ ಜಿಲ್ಲೆಯ ಮುಂಡರಗಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿ ಹುಬ್ಬಳ್ಳಿಗೆ ಮರಳಿ ಬಂದಿದ್ದಾರೆ.

ನಮಗೆ ಜೀವಭಯವಿದೆ. ನಾವಿಬ್ಬರು ವಯಸ್ಕರಿದ್ದು, ಕಾನೂನಿನ ಪ್ರಕಾರವೇ ಮದುವೆಯಾಗಿದ್ದೇವೆ. ನಮ್ಮ ಕುಟುಂಬಸ್ಥರು ಪತಿಯ ಕುಟುಂಬಕ್ಕೆ ಹಾಗೂ ನಮ್ಮ ಮದುವೆಗೆ ಸಹಾಯ ಮಾಡಿದ ನಮ್ಮ ಸ್ನೇಹಿತರಿಗೆ ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ. ಹೀಗಾಗೇ ನಮಗೆ ರಕ್ಷಣೆ ಬೇಕು ಎಂದು ಪ್ರೀತಿಸಿ ಮದುವೆಯಾದ ಯುವತಿ ಮೋನಲ್ ತಿಳಿಸಿದ್ದಾರೆ.

RELATED TOPICS:
English summary :Hubli

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...