Fri,Apr26,2024
ಕನ್ನಡ / English

ದಲೈ ಲಾಮಾ ಹುಟ್ಟುಹಬ್ಬದ ಶುಭಾಶಯ ಹೇಳಿದ ಪ್ರಧಾನಿ ಮೋದಿ | ಜನತಾ ನ್ಯೂಸ್

06 Jul 2021
2765

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜುಲೈ 6, 2021) ದಲೈ ಲಾಮಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು ಮತ್ತು ಟಿಬೆಟಿಯನ್ ಆಧ್ಯಾತ್ಮಿಕ ನಾಯಕನಿಗೆ ಅವರ 86 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸುದ್ದಿ ಹಂಚಿಕೊಂಡಿದ್ದಾರೆ.

ಪರಮಪೂಜ್ಯ ದಲೈ ಲಾಮಾ ಅವರ 86ನೇ ಹುಟ್ಟುಹಬ್ಬದಂದು ಶುಭಾಶಯಗಳನ್ನು ತಿಳಿಸಲು ಅವರಿಗೆ ಫೋನ್‌ನಲ್ಲಿ ಮಾತನಾಡಿದ್ದೇನೆ. ನಾವು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಹಾರೈಸುತ್ತೇವೆ, ಎಂದು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ.

ಚೀನಾದಿಂದ ಗಡಿಪಾರುಗೊಂಡು ಭಾರತದಲ್ಲಿ ದಲೈ ಲಾಮಾ ಆಶ್ರಯ ಪಡೆದಿರುವುದನ್ನು ದೇಶವನ್ನು ಚೀನಾ ಒಪ್ಪುವುದಿಲ್ಲ. 2018 ರಲ್ಲಿ ಭಾರತ ಮತ್ತು ಚೀನಾ ಎರಡು ಸರ್ಕಾರಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ಹೇಳದಿರಲು ಒಪ್ಪಿಕೊಂಡಿದ್ದವು. ಆದರೆ, ಪ್ರಧಾನಿ ಮೋದಿ 2019ರಲ್ಲಿ ದಲೈ ಲಾಮಾ ಅವರಿಗೆ ಖಾಸಗಿ ಜನ್ಮದಿನದ ಶುಭಾಶಯಗಳನ್ನು ಕಳುಹಿಸಿದ್ದರು.

RELATED TOPICS:
English summary :PM Modi wishes Dalai Lama on his birthday

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...