ಆಂಟಿ ಮೋಹಕ್ಕೆ ಪ್ರಾಣ ಕಳೆದುಕೊಂಡ ನವವಿವಾಹಿತ! | ಜನತಾ ನ್ಯೂಸ್

07 Jul 2021
472

ಕೋಲಾರ : ಮದುವೆಗೂ ಮುನ್ನ ವಿವಾಹಿತೆಯೊಬ್ಬಳ ಸಹವಾಸ ಮಾಡಿದ್ದ ನವವಿವಾಹಿತ ಯುವಕನೊಬ್ಬ ಆಕೆಯಿಂದಲೇ ದುರಂತ ಅಂತ್ಯ ಕಂಡಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ.

ಕೋಲಾರ ನಗರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿ ಜಾಬೀರ್​ಗೆ ಕಳೆದ ತಿಂಗಳು ಮದುವೆ ಆಗಿತ್ತು. ಬೇರೆ ರಾಜ್ಯಗಳಿಂದ ಕಾರುಗಳನ್ನು ಖರೀದಿಸಿ ತಂದು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ ಜಾಬೀರ್​, ಜಿಮ್ ಬಾಡಿ ಮೇಂಟೈನ್ ಮಾಡಿಕೊಂಡು ಇದ್ದ, ಇದಾದ ಕೆಲವೇ ದಿನದಲ್ಲಿ ಈತ ನಾಪತ್ತೆಯಾಗಿದ್ದ. ಪಾಲಕರು ಮಗ ಕಾಣೆಯಾಗಿರುವ ಬಗ್ಗೆ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದರು. ಇದೀಗ ಈತನ ಶವ ಬೀದರ್​ನ ನಿಡುವಂಚಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.

ಈತ ಕಾಣೆಯಾದ ದಿನವೇ ಕೊಲೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮದುವೆಗೂ ಮುನ್ನ ತಂದೆಯ ದೂರದ ಸಂಬಂಧಿ ವಿವಾಹಿತ ಮಹಿಳೆ ಝಕಿಯಾ ಜತೆ ಸಲುಗೆ ಬೆಳೆಸಿಕೊಂಡಿದ್ದ. ಝಕಿಯಾಗೆ ಜಾಬೀರ್​ ಮೇಲೆ ಮೋಹ ಅನೈತಿಕ ಸಂಭಂದವಾಗಿ ಬದಲಾಗಿತ್ತು ಎನ್ನಲಾಗಿದೆ.

ಜಾಬೀರ್​ಗೆ ಪಾಲಕರು ಚಿಕ್ಕಬಳ್ಳಾಪುರದಲ್ಲಿ ಬೇರೊಬ್ಬ ಯುವತಿ ಜತೆ ಮದುವೆ ಮಾಡಿದ್ದರು. ತನ್ನ ಪ್ರಿಯಕರ ಬೇರೊಬ್ಬಳನ್ನು ಮದುವೆ ಮಾಡಿಕೊಂಡದ್ದನ್ನು ಸಹಿಸದ ಝಕಿಯಾ, ಏನೇನೋ ನೆಪ ಹೇಳಿ ಜಾಬೀರ್​ನನ್ನು ಹೈದ್ರಾಬಾದ್‍ಗೆ ಕರೆಸಿಕೊಳ್ಳುವ ನಾಟಕವಾಡಿ, ಬಳಿಕ ದಾರಿ ಸುಪಾರಿ ಕೊಟ್ಟು ಮಾರ್ಗಮಧ್ಯೆ ಭೀಕರವಾಗಿ ಕೊಲೆ ಮಾಡಿಸಿದ್ದಾಳೆ. ಯುವಕ ಕೊಲೆಯಾಗಿದ್ದು ತನ್ನ ಆಂಟಿ ಪ್ರೇಯಸಿ ಕೈಯಿಂದಲೇ ಎಂಬ ಭಯಾನಕ ರಹಸ್ಯ ಬಯಲಾಗಿದೆ.

RELATED TOPICS:
English summary :Kolar

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...