ಕೋವಿಡ್-19 ನಿಂದ ರಾಜ್ಯಾದ್ಯಂತ 75 ಸಾವು, 2,743 ಹೊಸ ಪ್ರಕರಣ : ಬೆಂಗಳೂರಿನಲ್ಲಿ 611 | ಜನತಾ ನ್ಯೂಸ್

07 Jul 2021
536

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಬುಧವಾರ 2,743 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 611 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 70 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 112, ಬಳ್ಳಾರಿಯಲ್ಲಿ 22, ಮೈಸೂರು ನಲ್ಲಿ 248, ದಕ್ಷಿಣ ಕನ್ನಡದಲ್ಲಿ 304, ಹಾಸನದಲ್ಲಿ 220, ಮಂಡ್ಯದಲ್ಲಿ 95, ಉಡುಪಿಯಲ್ಲಿ 101, ಶಿವಮೊಗ್ಗದಲ್ಲಿ 149, ಬೆಳಗಾವಿಯಲ್ಲಿ 120, ಕುಲಬುರಗಿಯಲ್ಲಿ 14, ಚಿತ್ರದುರ್ಗದಲ್ಲಿ 29, ಧಾರವಾಡದಲ್ಲಿ 20, ವಿಜಯಪುರದಲ್ಲಿ 3, ಚಿಕ್ಕಬಳ್ಳಾಪುರದಲ್ಲಿ 28, ದಾವಣಗೆರೆಯಲ್ಲಿ 46, ಕೋಲಾರದಲ್ಲಿ 73, ಚಾಮರಾಜನಗರದಲ್ಲಿ 47, ಕೊಡಗುನಲ್ಲಿ 148, ಬೀದರ್ ನಲ್ಲಿ 6, ಕೊಪ್ಪಳದಲ್ಲಿ 15, ರಾಮನಗರದಲ್ಲಿ 34 ಹಾಗೂ ಉತ್ತರ ಕನ್ನಡ 40 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,62,338ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 75 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 693 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 3,081 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 27,87,111 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 75 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 12 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 35,601 ಆಗಿದೆ.

RELATED TOPICS:
English summary :COVID-19 statewide 75 deaths : Today 2,743 new case in Karnataka, 611 in Bengaluru

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ: ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...