ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ IPS ಅಧಿಕಾರಿ ಅಣ್ಣಾಮಲೈ ನೇಮಕ | ಜನತಾ ನ್ಯೂಸ್

08 Jul 2021
386

ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆ ಮೇರೆಗೆ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

janata

2024 ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಬಿಜೆಪಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್​ ಮುರುಗನ್​​​ರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರನ್ನಾಗಿ ಮಾಡಿದೆ. ತೆರವಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಕೆ. ಅಣ್ಣಾಮಲೈ ನೀಡಲಾಗಿದೆ. ಚುನಾವಣೆ ಸೋಲಿನ ಬಳಿಕವೂ ಒಳ್ಳೆಯ ರಾಜಕೀಯ ನಾಯಕನನ್ನಾಗಿ ಮಾಡುವ ಉದ್ದೇಶದಿಂದ ಬಿಜೆಪಿ ಒಳ್ಳೆಯ ಅವಕಾಶವನ್ನು ನೀಡಿದೆ ಎಂದು ಎನ್ನಲಾಗುತ್ತಿದೆ. ಅಣ್ಣಾಮಲೈ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ವೈಯಕ್ತಿಕ ವರ್ಚಸ್ಸು, ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷವನ್ನು ಮುನ್ನಡೆಸುವ ಉತ್ಸಾಹಿ ಯುವ ರಾಜಕಾರಣಿಯಾಗಬಲ್ಲರು ಅನ್ನುತ್ತಿದೆ ತಮಿಳುನಾಡು ಬಿಜೆಪಿ ವಲಯ.

RELATED TOPICS:
English summary :Annamalai appointed BJP Tamil Nadu unit president

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...