Thu,Apr25,2024
ಕನ್ನಡ / English

ಕಲ್ಲು ಗಣಿಯಲ್ಲಿ ಬ್ಲಾಸ್ಟ್ ನಿಂದ ಕಲ್ಲು ಬಡಿದು ಕಾರ್ಮಿಕ ಸಾವು, ಇಬ್ಬರ ಸ್ಥಿತಿ ಚಿಂತಾಜನಕ | ಜನತಾ ನ್ಯೂಸ್

08 Jul 2021
2602

ವಿಜಯಪುರ : ಜಲ್ಲಿ ಕಲ್ಲು ಹಾಗೂ ಕ್ರಷರ್ ಘಟಕದಲ್ಲಿ ಬ್ಲಾಸ್ಟ್ ನಡೆಸಿದ ಪರಿಣಾಮ ಕಲ್ಲು ಸಿಡಿದು ರಸ್ತೆ ಬದಿ ನಿಂತಿದ್ದ ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಮೂವರ ಪೈಕಿ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ.

ಜಲ್ಲಿ ಕಲ್ಲು ಕ್ರಷರ್‌ ಘಟಕದ ಸಮೀಪದ ರಸ್ತೆಯಲ್ಲಿ ನಿಂತಿದ್ದ ಮೋಹನ್ ನಾಯ್ಕ(45) ಎಂಬುವವರು ಸ್ಫೋಟದಿಂದ ಸಾವಿಗೀಡಾಗಿದ್ದಾರೆ. ಗಾಯಗೊಂಡಿರುವ ಗಿರೀಶ್ ಹಳ್ಳಿ ಹಾಗೂ ಸಚಿನ್ ಹಳ್ಳಿ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆ ಆವರಣದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸಾವಳಗಿ ಕ್ರಷರ್ ಘಟಕದ ಮಾಲೀಕರ ಮೇಲೆ ಸೂಕ್ತ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Vijaypura

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...