ಟ್ರ್ಯಾಕ್ಟರ್​ ಹರಿದು ಗಾಯಗೊಂಡಿದ್ದ ಬಾಲಕ ಸಾವು, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂಸ್

09 Jul 2021
446

ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಸವಕನಹಳ್ಳಿಪಾಳ್ಯದಲ್ಲಿ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಇದರಿಂದ ಮನನೊಂದ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಪಿ.ಹೆಚ್.ಡಿ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸವಕನಹಳ್ಳಿಪಾಳ್ಯದ 5 ವರ್ಷದ ಹರ್ಷ ಮೃತಪಟ್ಟ ಬಾಲಕ. ಆತನ ಸಾವಿಗೆ ನಾನೇ ಕಾರಣ ಎಂದು ಮನನೊಂದ ಮೈಸೂರು ವಿವಿ ಪತ್ರಿಕೋದ್ಯಮದ ಸಂಶೋಧನಾ ವಿದ್ಯಾರ್ಥಿ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕ್ರಿಕೆಟ್​ ಟೂರ್ನಮೆಂಟ್​ಗಾಗಿ ಗುರುವಾರ ಮೈದಾನವನ್ನು ಟ್ರ್ಯಾಕ್ಟರ್​ ಮೂಲಕ ಸಮತಟ್ಟು ಮಾಡಲಾಗುತ್ತಿತ್ತು. ಈ ವೇಳೆ ಸುನೀಲ್​ ಟ್ರ್ಯಾಕ್ಟರ್​ ಚಲಾಯಿಸುತ್ತಿದ್ದ. ಸಮತಟ್ಟು ಮಾಡುವುದನ್ನು ನೋಡುತ್ತಾ ನಿಂತಿದ್ದ ಹರ್ಷನಿಗೆ ಆಕಸ್ಮಿಕವಾಗಿ ಟ್ರ್ಯಾಕ್ಟರ್​ ಡಿಕ್ಕಿ ಹೊಡೆಸು, ಗಂಭೀರವಾಗಿ ಗಾಯಗೊಂಡಿದ್ದ.

ಇದಾದ ತಕ್ಷಣವೇ ಹರ್ಷನನ್ನು ಮಧ್ಯಾಹ್ನ ಗುಂಡ್ಲುಪೇಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಳಿಸದೇ ಹರ್ಷ ಮೃತಪಟ್ಟಿದ್ದಾನೆ. ಘಟನೆಯ ನಂತರ ಮೈಸೂರಿಗೆ ಪರಾರಿಯಾಗಿದ್ದ ಸುನಿಲ್ ಬಾಲಕ ಮೃತಪಟ್ಟ ಸುದ್ದಿ ತಿಳಿದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬೇಗೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Chamarajanagara

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...