ಸುಮಲತಾಗೆ ಯಾರೂ ಇಲ್ಲ ಅಂದ್ಕೋಬೇಡಿ, ಜೂ. ರೆಬೆಲ್ ಸ್ಟಾರ್ ಇದ್ದಾನೆ: ರಾಕ್‍ಲೈನ್ ವೆಂಕಟೇಶ್ | ಜನತಾ ನ್ಯೂಸ್

09 Jul 2021
407

ಬೆಂಗಳೂರು : ಸುಮಲತಾಗೆ ಯಾರೂ ಇಲ್ಲ ಅಂದುಕೊಂಡಿದ್ದೀರಾ? ನನ್ನಂತ ಸಾವಿರಾರು ಜನ ಸುಮಲತಾ ಜೊತೆ ಇದ್ದಾರೆ. ಜೂನಿಯರ್ ರೆಬೆಲ್ ಸ್ಟಾರ್ ಇದ್ದಾನೆ ಎಂದು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಕ್ ಲೈನ್ ವೆಂಕಟೇಶ್, ಹೆಚ್.ಡಿ.ಕುಮಾರಸ್ವಾಮಿ ಅವರು ಅಂಬರೀಶ್ ವಿಚಾರವಾಗಿ ಮಾತನಾಡುವಾಗ ಪ್ರಜ್ಞೆ ಇರಲಿ, ಭ್ರಷ್ಟಾಚಾರ ಅಂಆರೆ ಮತ್ತೊಂದು ಕಡೆ ಸ್ನೇಹಿತ ಅಂತಾರೆ. ಚಿತ್ರರಂಗದ ಬಗ್ಗೆ ಮಾತನಾಡುತ್ತೀರಾ ಅಲ್ವಾ? ಚಿತ್ರರಂಗದಿಂದ ನೀವೂ ಲಾಭ ಮಾಡಿಕೊಂಡಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಂಬರೀಶ್ ವಿಷಯ ಮಾತಾಡೋವಾಗ ಪ್ರಜ್ಞೆ ಇಟ್ಟುಕೊಂಡು ಮಾತನಾಡಿ. ಚಿತ್ರರಂಗ ನಿಮಗೇನು ಮೋಸ ಮಾಡಿದೆ. ಹೇಗೆ ಲಾಭ ಮಾಡಿಕೊಂಡಿದ್ದೀರಾ ಎಲ್ಲರಿಗೂ ಗೊತ್ತು. ಯಾಕೆ ಚಿತ್ರರಂಗಕ್ಕೆ ಬೈತೀರಾ. ನೀವು ಸಿಎಂ ಆಗಿದ್ದಾಗ ಚಿತ್ರರಂಗಕ್ಕೆ ಏನ್ ಮಾಡಿದ್ದೀರಾ.? ಅಂಬರೀಶ್ ಮೇಲೆ ಯಾಕೆ ಇಷ್ಟು ಆಪಾದನೆ ಮಾಡ್ತಿದ್ದೀರಾ. ಅವರು ಬದುಕಿದ್ದಾಗ ಮಾತಾಡಬೇಕಿತ್ತು. ಅವರು ಹೋದ ಮೇಲೆ ಯಾಕೆ ಇಂತಹ ಹೇಳಿಕೆ ಕೊಡುತ್ತಿದ್ದೀರಾ? ಇದು ನಮಗೆ ಬೇಜಾರು ತರುವ ವಿಷಯವಾಗಿದೆ ಎಂದು ಕಿಡಿಕಾರಿದ್ದಾರೆ.

ಮಂಡ್ಯಕ್ಕೆ ಅಂಬರೀಷ್ ಅವರ ದೇಹವನ್ನು ಸೇನಾ ಹೆಲಿಕಾಪ್ಟರ್​​ನಲ್ಲಿ ತೆಗೆದುಕೊಂಡು ಹೋಗಲು ಮುಖ್ಯಮಂತ್ರಿಯಾಗಿ ನಾನೇ ಸಹಾಯ ಮಾಡಿದೆ ಎಂದು ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಷೇಕ್​ ಒತ್ತಾಯ ಮಾಡಿ ತಮ್ಮ ತಂದೆ ಅಂಬರೀಷ್​ರ ಮೃತದೇಹವನ್ನ ತಾಯ್ನೆಲ ಮಂಡ್ಯಕ್ಕೆ ಕೊಂಡೊಯ್ಯಲು ಹೇಳಿದ್ರು. ಅಂಥದ್ದರಲ್ಲಿ ಸಾವಿನ ರಾಜಕಾರಣ ಯಾಕೆ ಮಾಡಲು ಹೋಗ್ತಿದ್ದೀರಾ..? ದಾರಿಯಲ್ಲಿ ಹೋಗ್ತಿದ್ದ ದಾಸಪ್ಪ ಸಿಎಂ ಆಗಿದ್ದರೂ ಆ ಕೆಲಸ ಮಾಡ್ತಿದ್ರು. ನೀವು ಮಾತನಾಡಿದ್ದು ತುಂಬಾ ನೋವಾಗುತ್ತೆ ಕುಮಾರಣ್ಣ. ಅಂಬಿ ಕುಟುಂಬಕ್ಕೆ ನಾನು ಎಷ್ಟು ಆಪ್ತ ಅನ್ನೋದು ನಿಮಗೂ ಗೊತ್ತು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜಕೀಯದ ವಿಚಾರದಲ್ಲಿ ನಾನು ಏನೂ ಮಾತಾಡೋದಿಲ್ಲ. ಆದ್ರೆ, ಅಂಬರೀಶ್ ಅಂದ್ರೆ ನಮಗೆ ಪ್ರಾಣ. ಹೀಗಿರುವಾಗ ಒಂದು ಕಡೆ ಅಂಬಿ ಅವರನ್ನು ಕುಮಾರಸ್ವಾಮಿ ಬೈತಾರೆ, ಮತ್ತೊಂದು ಕಡೆ ಹೊಗಳುತ್ತಾರೆ. ಈ ತರಹ ಮಾತಾಡೋಕೆ ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ರಾಕ್‌ಲೈನ್ ಪ್ರಶ್ನಿಸಿದರು.

RELATED TOPICS:
English summary :Sumalatha Ambareesh

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ: ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...