ಕೆಆರ್​ಎಸ್ ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಕ್ರಮ ಕೈಗೊಳ್ಳಬೇಕು! | ಜನತಾ ನ್ಯೂಸ್

09 Jul 2021
378

ಬೆಂಗಳೂರು : ಯಾವುದೇ ಡ್ಯಾಂ ಸುತ್ತಮುತ್ತ ರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು ಎಂದು ರಾಜ್ಯದ ಮಾಜಿ ನೀರಾವರಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳನ್ನು ಇಂದು ಭೇಟಿಯಾಗಿ ಕ್ಷೇತ್ರದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನೆನಗುದಿಗೆ ಬಿದಿತ್ತು, ಅದರ ಚಾಲನೆಗೆ ಮನವಿ ಮಾಡಿದ್ದೇನೆ ಎಂದರು.

ಕೆಆರ್‌ಎಸ್ ಡ್ಯಾಂನಿಂದ ಸುರಕ್ಷಿತ ಅಂತರದಲ್ಲಿ ಗಣಿಗಾರಿಕೆ ನಡೆಯಬೇಕು. ಡ್ಯಾಂ ಸುತ್ತಮುತ್ತ, ನಿಗದಿತ ವ್ಯಾಪ್ತಿಯ ಒಳಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅದರಿಂದ ನಿಜವಾಗಿಯೂ ಅಣೆಕಟ್ಟಿಗೆ ತೊಂದರೆ ಆಗುತ್ತದೆ. ಅದನ್ನು ಸರ್ಕಾರ ತಡೆಗಟ್ಟುವ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ.

ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು ಅಂಬರೀಶ್ ನನ್ನ ಸ್ನೇಹಿತ, ಇಬ್ಬರ ನಡುವೆ ಒಳ್ಳೆಯ ಸ್ನೇಹ ಇತ್ತು. ಸುಮಲತಾ ಅವರ ಬಗ್ಗೆಯೂ ಅಪಾರ ಗೌರವ ಇದೆ. ಅಕ್ರಮ ಗಣಿಗಾರಿಕೆ ವಿಚಾರವಾಗಿ ನನಗೆ ಗೊತ್ತಿಲ್ಲ. ಆದರೆ ಕೆಆರ್‌ಎಸ್ ಸೇರಿದಂತೆ ರಾಜ್ಯದ ಹಲವು ಡ್ಯಾಂಗಳ ಆಧುನೀಕರಣಕ್ಕೆ ನಾನು‌ ಜಲಸಂಪನ್ಮೂಲ ಸಚಿವನಾಗಿದ್ದಾಗ ಅನುಮತಿ ಸಿಕ್ಕಿತ್ತು.

ಉಮಾ ಭಾರತಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವೆಯಾಗಿದ್ದರು. ಆಗ ವಿಶ್ವ ಬ್ಯಾಂಕ್ ನೆರವಿನೊಂದಿಗೆ ಡ್ಯಾಂಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಯಾವುದೇ ಡ್ಯಾಂ ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು; ನಡೆಯುತ್ತಿದ್ದರೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

RELATED TOPICS:
English summary :MB Patil

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ: ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...