ಪ್ರಿಯಕರನ ಮನೆಯಲ್ಲಿ ಯುವತಿಯ ಶವ ಪತ್ತೆ, ಪ್ರಿಯಕರನ ಮನೆಗೆ ಬೆಂಕಿ! | ಜನತಾ ನ್ಯೂಸ್

09 Jul 2021
377

ಬಾಗಲಕೋಟೆ : ಪ್ರಿಯಕರನ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಆಕ್ರೋಶಗೊಂಡ ಯುವತಿ ಪೋಷಕರು ಪ್ರಿಯಕರನ ಮನೆಗೆ ಬೆಂಕಿಹಚ್ಚಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕೆಲೂರ ಗ್ರಾಮದಲ್ಲಿ ನಡೆದಿದೆ.

ಯುವತಿ ಬಸಮ್ಮ ಮಾದರ ಮತ್ತು ರಂಜಿತ್ ಕೊಂಚನವರ ಪರಸ್ಪರ ಪ್ರೀತಿಸುತ್ತಿದ್ದರು, ಆದರೆ ಅಂತರ್ಜಾತಿಯಾಗಿದ್ದರಿಂದ ವಿವಾಹವಾಗಿರಲಿಲ್ಲ.. ಆದರೂ ಯುವತಿಯ ಕುಟುಂಬಸ್ಥರು ಬೇರೊಬ್ಬನೊಂದಿಗೆ ಮದುವೆ ಮಾಡಿದ್ದರು. ಗಂಡನಿಗೆ ಬಸಮ್ಮಳ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ವಿಚಾರ ಗೊತ್ತಾಗಿ ಜಗಳ ನಡೆದು ಇಬ್ಬರ ವೈವಾಹಿಕ ಜೀವನ ಮುರಿದುಬಿದ್ದಿತ್ತು. ಕೊನೆಗೆ ಪ್ರಿಯಕರ ರಂಜಿತ್​ ಜತೆ ಬಸಮ್ಮಗೆ ಮದುವೆ ಮಾಡಲಾಗಿತ್ತು.

ಆದರೆ ಇದೀಗ ರಂಜಿತ್ ಮನೆಯಲ್ಲಿ ಯುವತಿ ಬಸಮ್ಮಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಸಮ್ಮಳ ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ. ಬಸಮ್ಮ ಶವವಾಗಿ ಪತ್ತೆಯಾದ ಬೆನ್ನಲ್ಲೆ ಪ್ರಿಯಕರ ರಂಜಿತ್ ಕುಟುಂಬಸ್ಥರು ನಾಪತ್ತೆಯಾಗಿದ್ದು, ಆಕ್ರೋಶಗೊಂಡ ಬಸಮ್ಮನ ಕುಟುಂಬಸ್ಥರು ರಂಜಿತ್ ಮನೆಗೆ ಬೆಂಕಿ ಹಚ್ಚಿದ್ದಾರೆ.

ಸ್ಥಳಕ್ಕೆ ಬಂದ ಹುನಗುಂದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Bagalkote

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...