Thu,May02,2024
ಕನ್ನಡ / English

ತೈಲ ದರ ಏರಿಕೆ ಪ್ರತಿಭಟನೆ ಸಂದರ್ಭದಲ್ಲಿ ಮುರಿದು ಬಿದ್ದ ಎತ್ತಿನಗಾಡಿ, ನೆಲಕ್ಕೂರುಳಿದ ಕಾಂಗ್ರೆಸ್ ಮುಖಂಡರು | ಜನತಾ ನ್ಯೂಸ್

10 Jul 2021
1410

ಮುಂಬೈ : ಮಹಾರಾಷ್ಟ್ರ ರಾಜ್ಯದ ಆಡಳಿತರೂಡ ಪಕ್ಷವಾದ ಕಾಂಗ್ರೆಸ್ ಮುಖಂಡರು ಇಂದು ತೈಲ ದರ ಏರಿಕೆ ಕುರಿತು ಪ್ರತಿಭಟನೆ ಸಂದರ್ಭದಲ್ಲಿ ಎತ್ತಿನಗಾಡಿ ಮುರಿದು ಮುರಿದು ಬಿದ್ದ ಪರಿಣಾಮ ಎತ್ತುಗಳಿಗೂ ಸೇರಿದಂತೆ ಕೆಲವರಿಗೆ ಗಾಯವಾದ ಘಟನೆ ವರದಿಯಾಗಿದೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಮುಂಬೈಯಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರೊಂದಿಗೆ ಮಿತಿಮೀರಿ ಎತ್ತಿನಗಾಡಿ ಏರಿದ್ದ ಪರಿಣಾಮ, ಭಾರ ತಡೆದುಕೊಳ್ಳಲಾಗದೆ ಎತ್ತಿನ ಗಾಡಿಯೇ ಮುರಿದು ಬಿದ್ದಿದೆ. ನೋಡನೋಡುತ್ತಿದ್ದಂತೆ ಗಾಡಿ ಏರಿದ್ದ ಜನರೆಲ್ಲಾ ನೆಲಕ್ಕುರುಳಿ ಬಿದ್ದಿದ್ದಾರೆ.

ಗಾಡಿಯೇ ಮುರಿದು ಬಿಳುವಷ್ಟು ಭಾರವನ್ನು ಮೂಕಪ್ರಾಣಿ ಎತ್ತಿನ ಮೇಲೆ ಹೊರಿಸಿದ್ದಕ್ಕಾಗಿ ಕಾಂಗ್ರೆಸ್ ಮುಖಂಡರ ಮೇಲೆ ಭಾರಿ ಅಕ್ರೋಶ ವ್ಯಕ್ತವಾಗುತ್ತಿದೆ. ನೆಟ್ಟಿಗರು ಪ್ರಾಣಿಗಳ ಈ ಕ್ರೌರ್ಯಕ್ಕಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕು, ಎಂದು ಒತ್ತಾಯಿಸಿದ್ದಾರೆ.

ತೈಲ ಬೆಲೆಯಲ್ಲಿ ಪ್ರಮುಖ ಭಾಗವಾದ ತೆರಿಗೆಯಲ್ಲಿ ಹೆಚ್ಚಿನ ಪಾಲು ರಾಜ್ಯ ಸರ್ಕಾರದ ಕೈಸೇರುವ ವಿಷಯ ಈಗ ಹೊಸ ವಿಷಯವೇನಲ್ಲ. ಹೀಗಿದ್ದರೂ ಮಹಾರಾಷ್ಟ್ರದಲ್ಲಿ ತಮ್ಮ ಪಕ್ಷದ ಆಡಳಿತವಿದ್ದರೂ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದಲ್ಲದೇ, ಇಂಧನವನ್ನು ಜಿಎಸ್‌ಟಿ ವ್ಯಾಪಿಗೆ ತರುವ ಮೋದಿ ಸರ್ಕಾರದ ಪ್ರಯತ್ನಗಳಿಗೆ ಕಾಂಗ್ರೆಸ್ ಆಡಳಿತರೂಡ ರಾಜ್ಯಗಳಿಂದಲೇ ಪ್ರಮುಖ ತಡೆ ಎದುರಾಗಿದೆ, ಎಂದು ಹಲವರು ತರಾಟೆ ತೆಗೆದುಕೊಂಡಿದ್ದಾರೆ.

RELATED TOPICS:
English summary :Cattle cart broke in protest against fuel price, Cong leaders fall on earth

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...