ಹೆಗಲ ಮೇಲೆ ಕೈ ಹಾಕಲು ಬಂದ ಕಾಂಗ್ರೆಸ್​ ಕಾರ್ಯಕರ್ತನಿಗೆ ಬಾರಿಸಿದ ಡಿಕೆಶಿ! ವಿಡಿಯೋ ವೈರಲ್​ | ಜನತಾ ನ್ಯೂಸ್

10 Jul 2021
352

ಮಂಡ್ಯ : ಹೆಗಲ ಮೇಲೆ ಕೈ ಹಾಕಲು ಬಂದ ಕಾರ್ಯಕರ್ತನ ತಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊಡೆದಿರುವ ವಿಡಿಯೋ ವೈರಲ್​ ಆಗಿದೆ.

ಪಕ್ಕದಲ್ಲಿ ಬಂದು ನಿಂತ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಥಳಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ನಡೆದಿತ್ತು. ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಕೆ.ಎಂ.ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಿಂಭಾಗದಲ್ಲಿ ಬರುತ್ತಿದ್ದ.

ಹಿಂಭಾಗದಿಂದ ಡಿಕೆಶಿ ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ. ಮೊಬೈಲ್​ನಲ್ಲಿ ವಿಡಿಯೋ ಮಾಡ್ತಿರೋದನ್ನ ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ? ಕಾಮನ್‌ಸೆನ್ಸ್ ಇಲ್ವಾ? ಎಂದು ಕಾರ್ಯಕರ್ತನಿಗೆ ಡಿಕೆಶಿ ಗದರಿದರು. ಡಿಕೆಶಿ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ವರ್ತನೆಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಧಾನ ತಂದಿತ್ತು.

ಡಿಕೆ ವರ್ತನೆಗೆ ಕೆಲ ಕಾರ್ಯಕರ್ತರು ಅಸಮಧಾನ ಹೊರಹಾಕಿದ್ದಾರೆ. ಈ ಹಿಂದೆಯೂ ಸೆಲ್ಫಿ ತೆಗೆದುಕೊಳ್ಳಲು ಬಂದ ಕಾರ್ಯಕರ್ತನಿಗೂ ಡಿಕೆಶಿ ಬಾರಿಸಿದ್ದರು.

RELATED TOPICS:
English summary :DKShivakumar

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...