Fri,Apr26,2024
ಕನ್ನಡ / English

ಕನ್ನಡಿಗ, ಕರ್ನಾಟಕ ಸಂಬಂಧ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ, ಬೇರೆಲ್ಲಾ ವಿಷಯ ಉಪೇಕ್ಷಿಸೋಣ! | ಜನತಾ ನ್ಯೂಸ್

10 Jul 2021
1524

ಬೆಂಗಳೂರು : ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ,ಕನ್ನಡಿಗ,ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ.ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಎಚ್​ಡಿಎಕ ಸರಣಿ ಟ್ವೀಟ್​ ಮಾಡಿದ್ದಾರೆ.

ಕೊವಿಡ್‌ ಸಂಕಷ್ಟ ಕಾಲದಲ್ಲಿ ಜೆಡಿಎಸ್​ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ. ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ, ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ.

ನಾವು ಕರ್ನಾಟಕ ಕೇಂದ್ರಿತ ರಾಜಕಾರಣವನ್ನು ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ನಿರ್ಧಾರಕ್ಕೆ ಬಿಡೋಣ. ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಯೋಜನೆಗೆ ತಡೆ ಮಾಡುತ್ತಿರುವವರ ವಿರುದ್ಧ ಸಿಡಿಯೋಣ, ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನ ಹಾರಿಸಲು ಬಿಡಲೊಲ್ಲದ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಸಿಡಿಯೋಣ ಎಂದು ಕರೆ ನೀಡಿದ್ದಾರೆ.

ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ನಾವು ಸಿಡಿಯಬೇಕಾಗಿದೆ. ಇದು ನಮ್ಮ ಆಯ್ಕೆಯಾಗಲಿ. ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಗೌಣವಾಗುತ್ತಿವೆ, ಆ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನ ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ ಎಂದು ಹೇಳಿರುವ ಹೆಚ್.ಡಿ.ಕುಮಾರಸ್ವಾಮಿ ಟ್ವಿಟರ್​ ಮೂಲಕ ಸುಮಲತಾ ಜತೆಗಿನ ವಾಕ್ಸಮರವನ್ನು ಅಂತ್ಯಗೊಳಿಸುವ ಸೂಚನೆ ನೀಡಿದ್ದಾರೆ.

ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ ಎಂದಿದ್ದಾರೆ.

RELATED TOPICS:
English summary :HD Kumaraswamy

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...