ಬೆಂಗಳೂರು ಸಂಚಾರಿ ಪೋಲಿಸ್ ರಿಂದ ಟೊವಿಂಗ್ ಕಾರ್ಯಾಚರಣೆಯಲ್ಲಿ ಭಾರಿ ಲೂಟಿ : ಫ್ಯಾಕ್ಟ್ ಚೆಕ್ | ಜನತಾ ನ್ಯೂಸ್

10 Jul 2021
449

ಬೆಂಗಳೂರು : ಬೆಂಗಳೂರು ನಗರ ಸಂಚಾರಿ ಪೋಲಿಸ್ ವಿಭಾಗದಲ್ಲಿ ಟೊವಿಂಗ್ ಕಾರ್ಯಾಚರಣೆ ಮೂಲಕ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಖಾಸಗಿ ಟಿವಿಯಲ್ಲಿ ವರದಿಯಾಗಿರುವ ವೀಡಿಯೊ ತುಣುಕೊಂದು, ಇತ್ತೀಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಬೆಂಗಳೂರು ಸಂಚಾರಿ ಪೋಲಿಸ್ ವಿಭಾಗ ಸ್ಪಷ್ಟನೆಯನ್ನು ನೀಡಿದ್ದು, ಇದು ಹಳೆಯ ವೀಡಿಯೊ ಆಗಿದ್ದು ಕಳೆದ 3 ತಿಂಗಳಿಂದ ಯಾವುದೇ ಟೊವಿಂಗ್ ಕಾರ್ಯಾಚರಣೆ ನಡೆದಿಲ್ಲ, ಎಂದಿದ್ದಾರೆ.

ಬೆಂಗಳೂರು ಪಶ್ಚಿಮ ಸಂಚಾರಿ ಪೋಲಿಸ್ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ ಅವರು, ಬೆಂ.ನಗರ ಸಂ.ಪೊ.ಸಂಬಂಧಿತ ವಾಹನಗಳ Towing ಕಾರ್ಯಾಚರಣೆಯ ಹಳೆವೀಡಿಯೋ ತುಣುಕುಗಳು ಪ್ರಸ್ತುತವಾಗಿ ಸಾಮಾಜಿಕಜಾಲತಾಣ ವಿಭಾಗಗಳಲ್ಲಿ ಹರಿದಾಡುತ್ತಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ 2021 ಏಪ್ರಿಲ್, 2ನೇ ಲಾಕ್ಡೌನ್ ನಂತರ ಬೆಂ.ನಗರ ಸಂ.ವಿಭಾಗದಲ್ಲಿ Towing ಕಾರ್ಯಾಚರಣೆ ನಡೆಸುತ್ತಿರುವುದಿಲ್ಲವೆಂದು ಸಾರ್ವಜನಿಕರಿಗೆ ಮಾಹಿತಿಯನ್ನು ತಿಳಿಸಲಾಗಿದೆ, ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್
ಅಕ್ರಮಗಳ ವಿರುದ್ಧ ರಹಸ್ಯ ಕಾರ್ಯಾಚರಣೆಗಳನ್ನು ಮಾಡುತ್ತ, ತಮ್ಮ ಸಾಮಾಜಿಕ ಕಳಕಳಿ ಮೆರೆಯುತ್ತ ರಾಜ್ಯಾದ್ಯಂತ ಮನೆಮಾತಾಗಿರುವ ವಿಜಯಲಕ್ಷಿ ಶಿಬುರೂರು ಅವರು ಈ ವೀಡಿಯೊ ದಲ್ಲಿ ವರದಿ ಮಾಡುತ್ತಿರುವ ಕನ್ನಡದ ಖಾಸಗಿ ಸುದ್ಧಿವಾಹಿನಿಯಲ್ಲಿ 2019 ಸೆಪ್ಟೆಂಬರ್ ನಿಂದ ಕೆಲಸ ಮಾಡುತ್ತಿಲ್ಲ, ಎನ್ನಲಾಗಿದ್ದು, ಸಧ್ಯಕ್ಕೆ ತಮ್ಮದೇ ವಿಜಯ ಟೈಮ್ಸ್ ನಲ್ಲಿ ತೊಡಗಿಕೊಂಡಿರುತ್ತಾರೆ, ಎನ್ನಲಾಗಿದೆ. ಹಾಗೂ ಇದೇ ವೀಡಿಯೊ ಈ ಹಿಂದೆ ಅನೇಕ ಭಾರಿ ಹರಿದಾಡಿದೆ. ಆದ್ದರಿಂದ, ಈ ವೀಡಿಯೊ ಬಹುತೇಕ 2019 ಸೆಪ್ಟೆಂಬರ್ ಕ್ಕಿಂತಲೂ ಹಳೆಯದಾಗಿರುವ ಸಾದ್ಯತೆಗಳಿವೆ.

RELATED TOPICS:
English summary :Scam in towing operation by Bengaluru traffic police : Fact Check

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ: ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...