ರಾಜಭವನಕ್ಕೆ ಆಗಮಿಸಿದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್! | ಜನತಾ ನ್ಯೂಸ್

10 Jul 2021
360

ಬೆಂಗಳೂರು : ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿಗೆ ಆಗಮಿಸಿದರು. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಗೆಹ್ಲೋಟ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ನಾಳೆ (ಜು.11) ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೆಹ್ಲೋಟ್ ಅವರನ್ನು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ರಾಜ್ಯ ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ರಾಜ್ಯ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸ್ವಾಗತಿಸಿದರು.

ಬಳಿಕ ಥಾವರ್ ಚಂದ್ ಗೆಹ್ಲೋಟ್ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ರಾಜಭವನಕ್ಕೆ ತೆರಳಿದರು. ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉನ್ನತ ಅಧಿಕಾರಗಳು ಹೂ ಗುಚ್ಛ ನೀಡಿ ಬರಮಾಡಿಕೊಂಡರು.

RELATED TOPICS:
English summary :Thawarchand Gehlot

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ನ್ಯೂಸ್ MORE NEWS...