ಹೆಗಲ ಮೇಲೆ ಕೈ ಹಾಕುವುದು ಎಂದರೆ ಏನು?; ಕಾರ್ಯಕರ್ತನ ಮೇಲಿನ ಹಲ್ಲೆಗೆ ಡಿಕೆಶಿ ಸ್ಪಷ್ಟನೆ | ಜನತಾ ನ್ಯೂಸ್

10 Jul 2021
370

ಬೆಂಗಳೂರು : ಹೆಗಲ ಮೇಲೆ ಕೈ ಹಾಕಲು ಬಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕೈ ಮಾಡಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಡಿಕೆ ಶಿವಕುಮಾರ್​, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕರ್ತ ತಮ್ಮ ಮೇಲೆ ಹೆಗಲ ಮೇಲೆ ಕೈ ಹಾಕಲು ಮುಂದಾದ. ಸಾರ್ವಜನಿಕವಾಗಿ ಹಾಗೇ ಹೆಗಲ ಮೇಲೆ ಕೈ ಹಾಕುವುದು ಎಂದರೆ ಏನು ಅರ್ಥ. ಇದು ತಪ್ಪು ಸಂದೇಶ ಸಾರುತ್ತದೆ. ಇದೇ ಉದ್ದೇಶದಿಂದ ತಾವು ಈ ಕ್ರಮಕ್ಕೆ ಮುಂದಾಗಿದ್ದಾಗಿ ಅವರು ತಿಳಿಸಿದ್ದಾರೆ.

ನಿನ್ನೆ ಹಿರಿಯ ರೈತ ಮುಖಂಡರು, ಮಾಜಿ ಸಂಸದರಾಗಿರುವ ಜಿ ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಕೆಪಿಸಿಸಿ ಅಧ್ಯಕ್ಷರು ತೆರಳಿದಾಗ ಈ ಘಟನೆ ನಡೆದಿದೆ. ತಮ್ಮ ಪಕ್ಕದಲ್ಲಿ ಸಾಗುತ್ತಿದ್ದ ಕಾರ್ಯಕರ್ತನೊಬ್ಬ ವಿಡಿಯೋ ಮಾಡುತ್ತಿರುವಾಗ ಮತ್ತೊಬ್ಬ ಕಾರ್ಯಕರ್ತ ಬಂದು ಡಿಕೆ ಶಿವಕುಮಾರ್​ ಹೆಗಲ ಮೇಲೆ ಕೈ ಹಾಕಲು ಮುಂದಾದರು. ಈ ವೇಳೆ ತಾಳ್ಮೆ ಕಳೆದುಕೊಂಡ ಡಿಕೆ ಶಿವಕುಮಾರ್ ಅವರಿಗೆ ಕಪಾಳ ಮೋಕ್ಷ ನಡೆಸಿದ್ದರು.

RELATED TOPICS:
English summary :DKShivakumar

 ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ 5 ಲಕ್ಷ ಆರ್ಥಿಕ ನೆರವು, ಇನ್ನೂ ಐದು ಲಕ್ಷ ನೀಡುವ ಭರವಸೆ! | ಜನತಾ ನ್ಯೂ&#

ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ನ್ಯೂಸ್ MORE NEWS...