ರೂ.2,500 ಕೋಟಿ ಬೆಲೆಬಾಳುವ 354 ಕಿಲೋಗ್ರಾಂಗಳಷ್ಟು ತೂಕದ ಹೆರಾಯಿನ್ ವಶ | ಜನತಾ ನ್ಯೂಸ್

11 Jul 2021
365

ನವದೆಹಲಿ : ಇಲ್ಲಿಯ ವರೆಗೆ ನಡೆಸಿದ ಅತಿದೊಡ್ಡ ಡ್ರಗ್ ವಶಪಡಿಸುವಿಕೆಯಲ್ಲಿ ದೆಹಲಿ ಪೊಲೀಸರ ವಿಶೇಷ ಕೋಶವು ರೂ.2,500 ಕೋಟಿಗಳ 354 ಕಿಲೋಗ್ರಾಂಗಳಷ್ಟು ತೂಕದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಅಫಘಾನ್ ಮತ್ತು ಫಾರ್ಚುಗಲ್ ಪ್ರಜೆಯೂ ಸೇರಿದಂತೆ ನಾಲ್ಕು ಜನರನ್ನು ಬಂಧಿಸಿದೆ.

ವಿಶೇಷ ಪೊಲೀಸ್ ಆಯುಕ್ತ, ವಿಶೇಷ ಕೋಶ, ನೀರಜ್ ಠಾಕೂರ್, ಈ ಬಗ್ಗೆ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ, ಕಾರ್ಯಾಚರಣೆ ತಿಂಗಳುಗಳಿಂದ ನಡೆಯುತ್ತಿದೆ, ಎಂದು ಹೇಳಿದರು.

ದೆಹಲಿ ಪೊಲೀಸರ ವಿಶೇಷ ಕೋಶದ ತಂಡ ಅಂತರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಪತ್ತೆ ಮಾಡಿದ್ದು, ಬರೋಬ್ಬರಿ 2,500 ಕೋಟಿ ರೂಪಾಯಿ ಮೌಲ್ಯದ 354 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹರ್ಯಾಣದ ಮೂವರು ಹಾಗೂ ದೆಹಲಿ ಓರ್ವ ವ್ಯಕ್ತಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ದೇಶದ ಪೊಲೀಸ್ ಇತಿಹಾಸದಲ್ಲಿ ಈವರೆಗೆ ಪತ್ತೆ ಹಚ್ಚಿದ ಅತೀ ದೊಡ್ಡ ಡ್ರಗ್ಸ್ ಜಾಲ ಇದಾಗಿದ್ದು, ಈ ಮೂಲಕ ಭಾರೀ ದೊಡ್ಡ ಪ್ರಮಾಣದ ಡ್ರಗ್ ನ್ನು ವಶಪಡಿಸಿ, ದೊಡ್ಡ ಜಾಲವನ್ನು ಹೊರಗೆಳೆದಂತಾಗಿದೆ.

ಸ್ಪೆಷಲ್ ಸೆಲ್ ನ ನೀರಜ್ ಠಾಕೂರ್ ಸುದ್ದಿಗಾರರ ಜತೆ ಮಾತನಾಡಿ, ಕಳೆದ ಒಂದು ತಿಂಗಳಿನಿಂದ ಈ ಬಗ್ಗೆ ಕಾರ್ಯಾಚರಣೆ ನಡೆಯುತ್ತಿತ್ತು. ಈ ಮಾದಕ ದ್ರವ್ಯ ಅಫ್ಘಾನಿಸ್ತಾನದಿಂದ ಬಂದಿರುವುದಾಗಿ ವರದಿ ಹೇಳಿದೆ. ಇದನ್ನು ಕಳ್ಳಸಾಗಾಣೆ ಮೂಲಕ ಮುಂಬಯಿ ಮತ್ತು ದೆಹಲಿಗೆ ಸಾಗಿಸಲಾಗುತ್ತಿತ್ತು, ಎಂದು ವರದಿ ತಿಳಿಸಿದೆ.

RELATED TOPICS:
English summary :354KG of heroin worth Rs 2,500 crores seized

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...