Thu,Apr25,2024
ಕನ್ನಡ / English

ಹುಡುಗ ಕಪ್ಪು ‌ಎಂಬ ಕಾರಣಕ್ಕೆ ತಂಗಿ ಮದುವೆ ನಿರಾಕರಿಸಿದ್ಲು ಎಂದು ತಂಗಿಯ ಉಸಿರನ್ನೇ ನಿಲ್ಲಿಸಿದ ಅಣ್ಣ! | ಜನತಾ ನ್ಯೂಸ್

11 Jul 2021
1790

ರಾಯಚೂರು : ಮದುವೆ ಲಗ್ನ ಪತ್ರಿಕೆಯನ್ನೂ ಹಂಚಲಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆ ಮನೆಯಲ್ಲಿ ಮಗಳ ಮದುವೆ ಸಂಭ್ರಮ ಕಳೆಗಟ್ಟುತಿತ್ತು. ಆದರೆ, ಮದುವೆಗೆ ಇನ್ನೆರಡು ದಿನ ಇರುವಾಗಲೇ ಅಣ್ಣನಿಂದಲೇ ವಧು ಕೊಲೆಯಾಗಿದ್ದಾಳೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಚಂದ್ರಕಲಾ(22)ಗೆ ಮಾನವಿ ತಾಲೂಕಿನ ಮದ್ಲಾಪುರ ಗ್ರಾಮದ ಯುವಕನೊಂದಿಗೆ ಜುಲೈ.23ರಂದು ಮದುವೆ ನಿಶ್ಚಯವಾಗಿತ್ತು. ಮನೆಯಲ್ಲಿ ಮದುವೆಯ ತಯಾರಿ ಕೂಡ ನಡೆದಿತ್ತು. ಮನೆಯವರು ಸಂಬಂಧಿಕರು, ಪರಿಚಯಸ್ಥರಿಗೆಲ್ಲ ಲಗ್ನ ಪತ್ರಿಕೆಯನ್ನೂ ಹಂಚಿಕೆ ‌ಮಾಡಿದ್ದಾರೆ.

ಹೀಗೆ ಮದುವೆಯ ತಯಾರಿ ನಡೆದಿದ್ದಾಗೇ, ಚಂದ್ರಕಲಾ ಹುಡುಗ ಕಪ್ಪಾಗಿದ್ದಾನೆ. ನನಗೆ ಆತನೊಂದಿಗೆ ಮದುವೆ ಬೇಡ. ನಾನು ಮದುವೆ ಆಗೋದಿಲ್ಲ ಎಂಬುದಾಗಿ ಜುಲೈ.23ರಕ್ಕೆ ನಿಗದಿಯಾಗಿದ್ದಂತ ಮದುವೆಯನ್ನೇ ನಿರಾಕರಿಸಿದ್ದಾಳೆ. ಇದೇ ವಿಚಾರಕ್ಕಾಗಿ ಮನೆಯಲ್ಲಿ ಜಗಳ ಕೂಡ ಉಂಟಾಗಿದೆ.

ಹುಡುಗ ಕಪ್ಪಗಿದ್ದಾನೆ ಎಂದು ಚಂದ್ರಕಲಾ ಪಟ್ಟು ಹಿಡಿದಿದ್ದಳು. ಈ ವೇಳೆ ಮಾತಿಗೆ ಮಾತು ಬೆಳದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿಗೆದ್ದ ಅಣ್ಣ ಮನೆಯಲ್ಲಿದ್ದ ಕೊಡಲಿಯಿಂದ ತಂಗಿಗೆ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಚಂದ್ರಕಲಾಗೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಈ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದಂತ ಗಬ್ಬೂರು ಪೊಲೀಸರು, ಪರಿಶೀಲನೆ ನಡೆಸಿ, ಚಂದ್ರಕಲಾ ಸಹೋದರ ಶ್ಯಾಮಸುಂದರನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

RELATED TOPICS:
English summary :Rayachuru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...