ಆತ ನಮ್ಮ ಮನೆ ಹುಡುಗ, ತಪ್ಪು ಮಾಡಿದಾಗ ನಾವು ಬಯ್ಯುತ್ತೇವೆ. ಅದು ನಮ್ಮ ನಡುವಿನ ಪ್ರೀತಿಯ ಸಂಬಂಧ! | ಜನತಾ ನ್ಯೂಸ್

11 Jul 2021
305

ಬೆಂಗಳೂರು : "ನಮ್ಮ ಮನೆ ಹುಡುಗನಿಗೆ ನಾನು ಹೊಡೆದೆ. ತಪ್ಪು ಮಾಡಿದಾಗ ನಾವು ಬಯ್ಯುತ್ತೇವೆ. ಅದು ನಮ್ಮ ನಡುವಿನ ಪ್ರೀತಿಯ ಸಂಬಂಧ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, "ಆತ ನಮ್ಮ ದೂರದ ಸಂಬಂಧಿ. ಹೆಗಲ ಮೇಲೆ ಕೈ ಹಾಕಿದಾಗ ಬೇರೆಯವರು ಏನು ತಿಳಿಯುತ್ತಾರೆ ಎಂದು ಬೈದೆ. ಜೋರಾಗಿ ಹೊಡೆದದ್ದೂ ನಿಜ. ನಿಮ್ಮ ಖುಷಿಗೆ ಮಾಧ್ಯಮಗಳು ಅದನ್ನು ತೋರಿಸುತ್ತಿದ್ದೀರಿ. ನೀವು ಅವನನ್ನು ನಾಯಕನನ್ನಾಗಿ ಮಾಡಿದಿರಿ" ಎಂದರು.

ಸದ್ಯ ಸುಮಲತಾ ಮತ್ತು ಜೆಡಿಎಸ್ ಮಧ್ಯೆ ನಡೆಯುತ್ತಿರುವ ಗುದ್ದಾಟದ ಬಗ್ಗೆ ಮಾನತಾಡಿದ ಡಿ.ಕೆ.ಶಿವಕುಮಾರ್, ನನಗೆ ಯಾವ ಗಣಿಗಾರಿಕೆ ವಿಚಾರವೂ ಗೊತ್ತಿಲ್ಲ. ನಾನು ಸ್ವಲ್ಪ ದಿನ ಮಂಡ್ಯ ಉಸ್ತುವಾರಿ ಮಂತ್ರಿ ಆಗಿದ್ದೆ. ಆಗ ಯಾರೂ ನನ್ನ ಬಳಿ ಬಂದು ಗಣಿಗಾರಿಕೆ ಸುದ್ದಿ ಮಾತಾಡಿರಲಿಲ್ಲ.

ಎಲ್ಲೋ 10-15 ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರೋ ಗಣಿಗಾರಿಕೆಗೂ ಡ್ಯಾಂಗೂ ಸಂಬಂಧವಿಲ್ಲ. ಯಾವುದೇ ವ್ಯತ್ಯಾಸ ಆಗಲ್ಲ. ಗಣಿಗಾರಿಕೆ ಮಾಡಲು ಅನೇಕ ನಿಯಮ, ಲೆಕ್ಕಾಚಾರ ಇವೆ. ಇದನ್ನ ನೋಡಿಕೊಳ್ಳಲು ಗಣಿ ಇಲಾಖೆ ಇದೆ. ಇದಕ್ಕಾಗಿ ನೂರಾರು ಜನ ಎಂಜಿನಿಯರ್ ಗಳನ್ನ ನೇಮಕ ಮಾಡಿದ್ದು, ಅವರು ನೋಡಿಕೊಳ್ತಾರೆ ಎಂದರು.

RELATED TOPICS:
English summary :DKShivakumar

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...