ಕೋವಿಡ್ ಮೂರನೇ ಅಲೆ ಎದುರಿಸಲು ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ: ಸಚಿವ ಸುಧಾಕರ್ | ಜನತಾ ನ್ಯೂಸ್

11 Jul 2021
354

ಬೆಂಗಳೂರು : ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದರು.

ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಕೊರೋನ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಯುವ ವೈದ್ಯರ ತಂಡ ಕಲಬುರಗಿಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಬೆಂಗಳೂರಿನಲ್ಲೂ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಬಹಳ ಸಂತಸದ ವಿಷಯ. ಕೊರೋನ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಬಹಳ ಶ್ಲಾಘನೀಯ.

ಕಲಬುರಗಿ ಜಿಲ್ಲಾ ಕೇಂದ್ರದಲ್ಲಿ ಯುನೈಟೆಡ್‌ ಆಸ್ಪತ್ರೆ ಸಾವಿರಾರು ಕರೋನಾ ಪೀಡಿತರಿಗೆ ಉತ್ತಮ ಚಿಕಿತ್ಸೆ ನೀಡಿದೆ. ರಾಜ್ಯ ಸರಕಾರ ದೇಶದಲ್ಲೇ ರಾಜ್ಯವನ್ನು ಆರೋಗ್ಯ ಕ್ಷೇತ್ರದಲ್ಲಿ ಮಾದರಿ ರಾಜ್ಯವನ್ನಾಗಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಈ ವಿಷಯದಲ್ಲಿ ಸಫಲತೆಯನ್ನು ಪಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಅಗತ್ಯ ಎಂದರು.

ಕೇಂದ್ರ ಸರಕಾರ ಇತ್ತೀಚಿನ ಸಚಿವ ಸಂಫುಟ ಸಭೆಯಲ್ಲಿ ಮುಂದಿನ ಸಂಭವನೀಯ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ 23 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಈ ಹಣದಲ್ಲಿ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆಯಲಿದ್ದು, ರಾಜ್ಯದಲ್ಲಿ ಮಕ್ಕಳ ವಿಭಾಗದ ಸಾಮರ್ಥ್ಯವನ್ನು ಹೆಚ್ಚಿಸಲು ಬಳಸಿಕೊಳ್ಳಲಾಗುವುದು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೂರನೇ ಅಲೆಗೆ ಅಗತ್ಯವಿರುವ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

RELATED TOPICS:
English summary :Sudhakar

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...