Wed,Apr24,2024
ಕನ್ನಡ / English

ರಾಜ್ಯದಲ್ಲಿ 1,978 ಹೊಸ ಸೋಂಕು ಪ್ರಕರಣಗಳು ಪತ್ತೆ, 56 ಮಂದಿ ಸಾವು | ಜನತಾ ನ್ಯೂಸ್

12 Jul 2021
1623

ಬೆಂಗಳೂರು : ಕರ್ನಾಟಕದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 433 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ 1,978 ಹೊಸ ಪ್ರಕರಣಗಳು ಮತ್ತು 56 ಸಾವು ದಾಖಲಾಗಿವೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು 1,978 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 28,71,298ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 56 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಸಾವಿಗೀಡಾದವರ ಸಂಖ್ಯೆ 35,835ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 2326 ಮಂದಿ ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2798703ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 36,737 ಪ್ರಕರಣಗಳು ಸಕ್ರಿಯವಾಗಿದೆ.

RELATED TOPICS:
English summary :Corona Virus in Karnataka

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...