ಬಿಜೆಪಿ ನಾಯಕನ ಸಂಬಂಧಿ ಮೇಲೆ ಮಾರಣಾಂತಿಕ ಹಲ್ಲೆ, ಚಾಕುವಿನಿಂದ ಇರಿದು ಕೊಲೆ! | ಜನತಾ ನ್ಯೂಸ್

12 Jul 2021
393

ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷದ ಮುಖಂಡರೊಬ್ಬರ ಸಂಬಂಧಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿ ಗಾಯಗೊಳಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ. ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದೆ. ಅಭಿಷೇಕ್​ಗೆ ಹಳೆ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಚಾಕು ಇರಿಯಲಾಗಿದೆ ಎನ್ನಲಾಗ್ತಿದೆ.

ಘಟನೆಗೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

RELATED TOPICS:
English summary :Hubli

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...