Sat,Apr20,2024
ಕನ್ನಡ / English

ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪತಿ! | ಜನತಾ ನ್ಯೂಸ್

12 Jul 2021
2493

ಹುಬ್ಬಳ್ಳಿ : ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕುಸಗಲ್‌ ಗ್ರಾಮದಲ್ಲಿ ನಡೆದಿದೆ.

ಮೆಹರುನ್ನಿಸಾ ಹತ್ಯೆಯಾದ ಮಹಿಳೆ. ಮೂಲತಃ ಗದುಗಿನವರಾದ ದಂಪತಿ ಕೂಲಿ ಕೆಲಸಕ್ಕಾಗಿ ಎರಡು ವರ್ಷಗಳ ಹಿಂದೆ ಕುಸಗಲ್‌ ಗ್ರಾಮಕ್ಕೆ ಬಂದು ನೆಲೆಸಿದ್ದರು. ಕಟ್ಟಡ ಕೆಲಸ ಮಾಡುತ್ತಿದ್ದ ಸೈಫ್ ಅಲಿ ಬಾಡಿಗೆ ಮನೆ ಮಾಡಿ ಜೀವನ ಸಾಗಿಸುತ್ತಿದ್ದ. ಸೈಫ್‌ಅಲಿ ಪತ್ನಿಯ ನಡತೆ ಕುರಿತು ಆಗಾಗ ಸಂಶಯ ವ್ಯಕ್ತಪಡಿಸುತ್ತಿದ್ದ.

ಪತ್ನಿ ಯಾರ ಜೊತೆಯಾದರೂ ಮಾತನಾಡಿದರೆ ಅಸಭ್ಯವಾಗಿ ಬೈದು, ಹಲ್ಲೆ ಮಾಡುತ್ತಿದ್ದ. ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಕೋಪಗೊಂಡ ಪತಿ, ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ.

ಸಧ್ಯ ಪ್ರಕರಣ ದಾಖಲಿಸಿಕೊಂಡಿರೋ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

RELATED TOPICS:
English summary :Hubli

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...