Sat,Apr20,2024
ಕನ್ನಡ / English

ಎಂ.ಕೆ.ಹುಬ್ಬಳ್ಳಿಯಲ್ಲಿ ಡಾಬಾ ಮಾಲೀಕನ ಭೀಕರ ಕೊಲೆ | ಜನತಾ ನ್ಯೂಸ್

12 Jul 2021
2220

ಬೆಳಗಾವಿ : ಹಣದ ವಿಚಾರಕ್ಕೆ ಯುವಕರ ಗುಂಪೊಂದು ಡಾಬಾ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಎಂ.ಕೆ. ಹುಬ್ಬಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯ ಪಂಚವಟಿ ಡಾಬಾ ಮಾಲೀಕ ಪ್ರಕಾಶ್​ ನಾಗನೂರು (38) ಕೊಲೆಯಾದ ವ್ಯಕ್ತಿ. ಮಹಮ್ಮದ್ ಅಬ್ದುಲ್ ಅಜೀಜ್ ಬಡೇಗಾರ ಕೊಲೆ ಆರೋಪಿ.

ಮೂಲತಃ ಬೈಲಹೊಂಗಲ ಪಟ್ಟಣದವರಾದ ಪ್ರಕಾಶ್​, ಎಂ.ಕೆ. ಹುಬ್ಬಳ್ಳಿ ಗ್ರಾಮದಲ್ಲಿ ಪಂಚವಟಿ ಎಂಬ ಹೆಸರಿನ ಹೋಟೆಲ್ ನಡೆಸುತ್ತಿದ್ದರು. ಈತನ ಸ್ನೇಹಿತ ಮಂಜುನಾಥ್​ ಶಿಂತ್ರಿ ಎಂಬುವವರು ಕೂಡ ಇದೇ ಗ್ರಾಮದಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದರು.

ಅದರಂತೆ ಮಂಜುನಾಥ್​ ಶಿಂತ್ರಿ ಗ್ರಾಮದ ಮಹಮ್ಮದ್ ಅಬ್ದುಲ್ ಅಜೀಜ್ ಬಡೇಗಾರ ಎಂಬಾತನಿಗೆ 1,500 ರೂಗಳ ವಿವಿಧ ಬಗೆಯ ಹೂವುಗಳನ್ನು ಮಾರಾಟ ಮಾಡಿದ್ದು, ಹೂವು ಪಡೆದ ಮಹಮ್ಮದ್ ಅಬ್ದುಲ್ ಹಣ ನೀಡಲು ನಿರಾಕರಿಸಿದ್ದ. ಈ ವಿಚಾರವನ್ನು ಮಂಜುನಾಥ್​ ತನ್ನ ಸ್ನೇಹಿತ ಪ್ರಕಾಶ್​ಗೆ ಈ ವಿಷಯ ತಿಳಿಸಿದ್ದರು. ಅದರಂತೆ ಭಾನುವಾರ ಮಹಮ್ಮದ್ ಅಬ್ದುಲ್ ಹಣ ನೀಡುವಂತೆ ಪ್ರಕಾಶ್ ಗದರಿಸಿದ್ದಾರೆ.

ಇಷ್ಟಕ್ಕೆ ಕುಪಿತನಾದ ಆರೋಪಿ ಮೊಹಮ್ಮದ್‌, ಆತನ‌ ಸ್ನೇಹಿತರನ್ನು ಕರೆದುಕೊಂಡು ಬಂದು ಪ್ರಕಾಶ್​​​ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರ ಹಲ್ಲೆಗೆ ಒಳಗಾಗಿದ್ದ ಪ್ರಕಾಶ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌

ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hubli

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...