Thu,May09,2024
ಕನ್ನಡ / English

ಸಿಡಿಲು ಬಡಿದು ಪ್ರವಾಸಿಗರು, ಮಕ್ಕಳು ಸೇರಿದಂತೆ 18 ಸಾವು, 21 ಜನರಿಗೆ ಗಾಯ | ಜನತಾ ನ್ಯೂಸ್

12 Jul 2021
1876

ಜೈಪುರ : ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ಒಂದು ದೊಡ್ಡ ದುರಂತದಲ್ಲಿ, ಅಂಬರ್ ಕೋಟೆ ಬಳಿಯ ಬೆಟ್ಟದ ಮೇಲೆ ಸಿಡಿಲು ಬಡಿದು 11 ಜನರು, ಹೆಚ್ಚಾಗಿ ಯುವಕರು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ನಡೆದ ಸಿಡಿಲು ಬಡೆದ ಪರಿಣಾಮ ಏಳು ಮಕ್ಕಳು ಸೇರಿದಂತೆ ಒಟ್ಟು ಹದಿನೆಂಟು ಜನರು ಸಾವನ್ನಪ್ಪಿರುವ ಪ್ರತ್ಯೇಕ ಘಟನೆಗಳು ರಾಜಸ್ಥಾನದ ಜೈಪುರ, ಕೋಟಾ, ಝಾಲಾವರ್ ಮತ್ತು ಧೋಲ್ಪುರ್ ಜಿಲ್ಲೆಗಳಲ್ಲಿ ವರದಿಯಾಗಿದೆ.

ಜೈಪುರನ ಅಂಬರ್ ಕೋಟೆ ಬಳಿ ಸಿಡಿಲಿನ ಹೊಡೆತಕ್ಕೆ ಹನ್ನೊಂದು ಪ್ರವಾಸಿಗರು ಪ್ರಾಣ ಕಳೆದುಕೊಂಡರು ಮತ್ತು ಇನ್ನೂ ಎಂಟು ಮಂದಿ ಗಾಯಗೊಂಡಿದ್ದಾರೆ. ಈ ಪ್ರವಾಸಿಗರು ಭಾನುವಾರದ ಆಹ್ಲಾದಕರ ಸಂಜೆಯನ್ನು ಆನಂದಿಸುತ್ತಿದ್ದಾಗ ಈ ಘಟನೆ ನಡೆದಿದೆ - ಕೆಲವರು ಸೆಲ್ಫಿ ತೆಗೆದುಕೊಳ್ಳುವಲ್ಲಿ ನಿರತರಾಗಿದ್ದರೆ, ಇತರರು ಮಾತನಾಡುತ್ತ ವಾಚ್ ಟವರ್ ಮತ್ತು ಕೋಟೆಯ ಗೋಡೆಯ ಕುಳಿತಿದ್ದ ಸಂದರ್ಭದಲ್ಲಿ ಭಾರಿ ಸಿಡಿಲು ಬಡಿದಿದೆ. ಘಟನೆ ನಡೆದಾಗ ಸುಮಾರು 27 ಜನರು ವಾಚ್ ಟವರ್ ಮತ್ತು ಕೋಟೆಯ ಗೋಡೆಯ ಮೇಲೆ ಇದ್ದರು, ಎಂದು ವರದಿಯಾಗಿದೆ.

ಸಂಜೆ ತಡವಾಗಿ ಮಿಂಚು ಬಡಿದಾಗ ವಾಚ್ ಟವರ್‌ನಲ್ಲಿದ್ದವರಲ್ಲಿ ಕೆಲವರು ಬೆಟ್ಟದ ಮೇಲಿರುವ ಈ ಕೋಟೆಯಿಂದ ಕೆಳಕ್ಕೆ ಬಿದ್ದರು, ಎಂದು ಅವರು ಹೇಳಲಾಗಿದೆ. ಬೆಟ್ಟದಿಂದ ಬಿದ್ದು ಗಾಯಗೊಂಡ ಇತರ ಜನರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ವಿವಿಧ ಹಳ್ಳಿಗಳಲ್ಲಿ ನಡೆದ ಪ್ರತ್ಯೇಕ ಸಿಡಿಲಿನ ಘಟನೆಯಲ್ಲಿ ಆರು ಮಕ್ಕಳು ಸೇರಿದಂತೆ ಇಪ್ಪತ್ತೊಂದು ಜನರು ಗಾಯಗೊಂಡಿದ್ದಾರೆ, ಎಂದು ಅವರು ಹೇಳಿದರು.

RELATED TOPICS:
English summary :Lightning strike : Including tourists & children 18 dead, 21 injured

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...