Fri,Apr19,2024
ಕನ್ನಡ / English

ಸಿಎಂ ಸ್ಥಾನ ಖಾಲಿ ಇಲ್ಲ, ಈಗ ಬದಲಾವಣೆಯ ಚರ್ಚೆಯೂ ಇಲ್ಲ; ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ | ಜನತಾ ನ್ಯೂಸ್

12 Jul 2021
2114

ಧಾರವಾಡ : ರಾಜ್ಯದಲ್ಲಿ ಸಿಎಂ ಬದಲಾವಣೆ ಆದಲ್ಲಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೇ ಆಗುತ್ತಾರೆ ಎನ್ನುವ ಸಚಿವ ಉಮೇಶ ಕತ್ತಿ ಹೇಳಿಕೆಗೆ, ಡಿಸಿಎಂ ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದು, ಸದ್ಯ ಸಿಎಂ ಸ್ಥಾನ ಖಾಲಿ ಇಲ್ಲ, ಈಗ ಬದಲಾವಣೆಯ ಚರ್ಚೆಯೂ ಇಲ್ಲ ಎಂದು ಟಾಂಗ್ ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸ್ಪಷ್ಟಪಡಿಸಿದ್ದು, ಹೀಗಾಗಿ ಸದ್ಯ ಯಾವುದೇ ಸಂಪುಟ ವಿಸ್ತರಣೆ ಕಾರ್ಯ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದರು.

ಸುಮಲತಾ ಅಂಬರೀಶ್ ಹಾಗೂ ಕುಮಾರಸ್ವಾಮಿ ವಿಚಾರವಾಗಿ ಮತ್ತೆ ಇದೀಗ ಮಾತನಾಡುವುದು ಸೂಕ್ತವಲ್ಲ. ಈಗಾಗಲೇ ಅವರು ಶಾಂತಿ ಮಾಡಿಕೊಂಡಿದ್ದು, ಮತ್ತೆ ಪರಸ್ಪರವಾಗಿ ಮಾತಾಡುವುದಿಲ್ಲ ಎಂದಿದ್ದಾರೆ. ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ, ಅವರು ಸಮಾಧಾನ ಆಗಿರುವುದು ಎಂಬುದು ಉತ್ತಮ ಬೆಳವಣಿಗೆ, ಸಿಎಂ ಬದಲಾವಣೆ ವಿಷಯವನ್ನು ಪಕ್ಷದ ವರಿಷ್ಠರು ಗಮನಹರಿಸುವರು ಎಂದರು.

RELATED TOPICS:
English summary :Ashwath Narayan

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...