Wed,Apr24,2024
ಕನ್ನಡ / English

ಅಪಘಾತದಲ್ಲಿ ಗಾಯಗೊಂಡಿದ್ದ ನರ್ಸಿಂಗ್ ಕಾಲೇಜು ಉಪನ್ಯಾಸಕಿ ಸಾವು | ಜನತಾ ನ್ಯೂಸ್

12 Jul 2021
3036

ಮಂಗಳೂರು : ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪದವು ಬಳಿ ಕಾರು ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಕಾಲೇಜು ಉಪನ್ಯಾಸಕಿಯೋರ್ವರು ಮೃತಪಟ್ಟಿದ್ದಾರೆ.

ವಾಮಂಜೂರು ನಿವಾಸಿ ಪ್ರಿಯಾಂಕ (31) ಮೃತಪಟ್ಟ ಉಪನ್ಯಾಸಕಿ ಎಂದು ಗುರುತಿಸಲಾಗಿದೆ. ವಾಮಂಜೂರು ನಿವಾಸಿ ವಿನೋದ್ ರಾಜ್ ಅವರ ಪತ್ನಿಯಾಗಿರುವ ಪ್ರಿಯಾಂಕಾ, ಉಳ್ಳಾಲದ ಪಾಂಡ್ಯರಾಜ್ ನರ್ಸಿಂಗ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಜು.10ರಂದು ಸಂಜೆ ಪ್ರಿಯಾಂಕ ಅವರು ಹರಿಪದವು ಮೂಲಕ ವಾಮಂಜೂರಿನತ್ತ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ. ಇದರಿಂದ ಅವರು ಮಗುಚಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ

RELATED TOPICS:
English summary :Mangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...