ಸರ್ಕಾರ ಸುಮ್ಮನೆ ಇರುವುದನ್ನು ನೋಡಿದ್ರೆ ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ ಎನಿಸುತ್ತದೆ | ಜನತಾ ನ್ಯೂಸ್

12 Jul 2021
414

ಹುಬ್ಬಳ್ಳಿ : ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿಲ್ಲ, ಎಂದು ಸಿದ್ದರಾಮಯ್ಯ ಆರೋಪಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರ ನಿಖಿಲ್​ ಕುಮಾರಸ್ವಾಮಿಯನ್ನು ಸುಮಲತಾ ಅಂಬರೀಶ್​ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.​ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮಂಡ್ಯ ಸಂಸದೆ ಸುಮಲತಾ ಅವರು ಕುಮಾರಸ್ವಾಮಿ ಅವರ ಪುತ್ರನನ್ನು ಸೋಲಿಸಿದಕ್ಕೆ ಹೆಚ್. ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಸುಮಲತಾ ಕೆಆರ್‌ಎಸ್ ಡ್ಯಾಮ್ ಬಿರುಕು ಬಿಟ್ಟಿದೆ. ಕೆಆರ್‌ಎಸ್ ಸುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ, ಇದರಲ್ಲಿ ಜೆಡಿಎಸ್ ನಾಯಕರ ಗಣಿ ಕಂಪನಿಗಳಿವೆ ಎಂದು ಆರೋಪ ಮಾಡಿದ್ದಾರೆ.

"ಸುಮಲತಾ ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರೂ ಸ್ಥಳಕ್ಕೆ ಹೋಗಿ ಪರಿಶೀಲಿಸಬೇಕಿತ್ತು.' ಆದರೆ, ಸರ್ಕಾರ ಸುಮ್ಮನೆ ಇರುವುದನ್ನು ನೋಡಿದ್ರೆ ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದರು.

"ಕೆಆರ್‌ಎಸ್ ಡ್ಯಾಂನ 20 ಕಿಲೋಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ. ಜೆಡಿಎಸ್ ನಾಯಕರ ಗಣಿ ಕಂಪನಿಗಳಿವೆ ಎಂದು ಆರೋಪಿಸಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿಲ್ಲ,' ಎಂದು ಆರೋಪಿಸಿದರು.

ಕೋವಿಡ್‌-19 ಸೋಂಕು ಸರ್ಕಾರಕ್ಕೆ ಭ್ರಷ್ಟಾಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ. ಕೋವಿಡ್ ಹೆಸರಿನಲ್ಲಿ ಅವ್ಯಾಹತ ಭ್ರಷ್ಟಾಚಾರ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಸಹ ಪ್ರತಿಭಟನೆ ಮಾಡಲು ಬರಲ್ಲ ಎಂಬುದು ಗೊತ್ತಿದೆ. ಹೀಗಾಗಿ ಸರ್ಕಾರಕ್ಕೆ ಆಡಿದ್ದೇ ಆಟವಾಗಿದೆ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ‌.

RELATED TOPICS:
English summary :Siddaramaiah

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...