Thu,Apr25,2024
ಕನ್ನಡ / English

ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ | ಜನತಾ ನ್ಯೂಸ್

13 Jul 2021
2130

ಬೆಂಗಳೂರು : ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ, ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. ಹೀಗಾಗಿ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ನೀತಿ ಜಾರಿಗೊಳಿಸಬೇಕು ಎಂದು ಸಿ.ಟಿ.ರವಿ ಹೇಳಿದ್ದಾರೆ.

ಒಂದು ಕುಟುಂಬಕ್ಕೆ ಎರಡೇ ಮಕ್ಕಳು ಎಂದು ಜನಸಂಖ್ಯಾ ನಿಯಂತ್ರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ನಿರ್ಣಯ ಸಕಾಲಿಕ. ರಾಜ್ಯದಲ್ಲೂ ಶೀಘ್ರವೇ ಇದರ ಅನುಷ್ಠಾನದ ಕುರಿತು ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವಕೆ.ಎಸ್‌.ಈಶ್ವರಪ್ಪ ಹೇಳಿದ್ದರು.

RELATED TOPICS:
English summary :CT Ravi

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...