Sat,Apr27,2024
ಕನ್ನಡ / English

ನಾಡ ಪಿಸ್ತೂಲು ಮಾರಾಟ: ಮೂವರು ಖತರ್ನಾಕ್​​ ರೌಡಿಗಳ ಬಂಧನ | ಜನತಾ ನ್ಯೂಸ್

14 Jul 2021
1399

ಬೆಂಗಳೂರು : ಬಾಣವಾಸವಾಡಿ ಪೊಲೀಸರು ಈಗ ಕಂಟ್ರಿ ಮೇಡ್​​ ಪಿಸ್ತೂಲ್ ಪತ್ತೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೆಗ್ಗಡೆ ನಗರದ ನಿವಾಸಿಗಳಾದ ಫಯಾಜ್ ಉಲ್ಲಾ, ಮಹಮದ್ ಆಲಿ, ಸಯ್ಯದ್ ಸಿರಾಜ್ ಅಹಮದ್ ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಫಯಾಜ್ ವುಲ್ಲಾ ವಿರುದ್ಧ ಈಗಾಗಲೇ ಆರು ಪ್ರಕರಣ ದಾಖಲಾಗಿವೆ.

ಫಯಾಜ್ ಉಲ್ಲಾ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡೀಶೀಟರ್ ಆಗಿದ್ದ. ಹಾಗೆಯೇ ಮಹಮ್ಮದ್ ಅಲಿ ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಹಲವು ಕೇಸಗಳಿದ್ದವು. ಇವರು ಮಹಾರಾಷ್ಟ್ರದ ಕೊಪ್ಪರ್ ಗಾವ್​​ನಿಂದ ಪಿಸ್ತೂಲ್ ತರಿಸಿಕೊಂಡಿದ್ದರು. ಹೀಗಾಗಿ ಬಾಣಸವಾಡಿ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಮೂವರು ಆರೋಪಿಗಳ ಬಂಧನ ಮಾಡಿದ್ದಾರೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...