Fri,Apr26,2024
ಕನ್ನಡ / English

ಚಿನ್ನಾಭರಣ ಕಳವು ಮಾಡುತ್ತಿದ್ದ ಖತರ್ನಾಕ್ ಅತ್ತೆ - ಅಳಿಯ ಅರೆಸ್ಟ್​ | ಜನತಾ ನ್ಯೂಸ್

14 Jul 2021
1835

ಶಿವಮೊಗ್ಗ : ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರವಾಡ ಗ್ರಾಮದ ಮರಿಯಪ್ಪ ಗೋಪಿನಾಯ್ಕ್ ಹಾಗೂ ಕಮಲಮ್ಮ ಬಂಧಿತರು. ಬಂಧಿತರಿಂದ 37 ಗ್ರಾಂ ಬಂಗಾರ ಮತ್ತು 200 ಗ್ರಾಂ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.

ಅತ್ತೆ ಮತ್ತು ಅಳಿಯ ಸೊರಬ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಪೊಲೀಸರು ಹಿಡಿದು ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಸೊರಬದಲ್ಲಿ ಜನವರಿ 31 ರಂದು ಪ್ರೇಮಾ ನಾಗರಾಜ್ ಅವರ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾರೆ.

ಆರೋಪಿಯು ಪುನಃ ಪಟ್ಟಣಕ್ಕೆ ಕಳವು ಮಾಡಲೆಂದು ಹೊಂಚು ಹಾಕಿ ಬಂದಿರುವುದು ತಿಳಿದಿದೆ. ಕಾರವಾರದ ಶಿರವಾಡ ಗ್ರಾಮದವರಾದ ಬಂಧಿತರಿಬ್ಬರು ಅತ್ತೆ- ಅಳಿಯ ಎಂಬುದು ವಿಶೇಷ. 10 ಗ್ರಾಂ ಬಂಗಾರವನ್ನು ಒಂದು ಕಡೆ ಒತ್ತೆ ಇಟ್ಟಿದ್ದ ಆರೋಪಿ ಮರಿಯಪ್ಪ, ಉಳಿದ 27 ಗ್ರಾಂ ಬಂಗಾರವನ್ನು ಅತ್ತೆಗೆ ನೀಡಿದ್ದನು. ಆಕೆಯ ಹೆಸರಿನಲ್ಲಿ ಅಲ್ಲಿನ ಖಾಸಗಿ ಬ್ಯಾಂಕ್‌ವೊಂದರಲ್ಲಿ ಒತ್ತೆ ಇಟ್ಟಿರುವುದು ತನಿಖೆ ವೇಳೆ ಬಹಿರಂಗಗೊಂಡಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್, ಡಿವೈಎಸ್‌ಪಿ ಶಿವಾನಂದ ಮರಕಂಡಿ ಹಾಗೂ ಸಿಪಿಐ ಆರ್.ಡಿ.ಮರುಳಸಿದ್ದಪ್ಪ ಮಾರ್ಗದರ್ಶನಲ್ಲಿ ಪಿಎಸ್‌ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.

RELATED TOPICS:
English summary :Soraba, Shivamogga

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...