ರಾಜ್ಯದ ಐವರು ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ವಿತರಣೆ | ಜನತಾ ನ್ಯೂಸ್

14 Jul 2021
366

ಬೆಂಗಳೂರು : ಟೋಕಿಯೋ ಒಲಿಂಪಿಕ್ಸ್​​ನಲ್ಲಿ ‌ಭಾಗವಹಿಸಲು ರಾಜ್ಯದಿಂದ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಿ ಮತ್ತು ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನಿಸಿದ್ದಾರೆ.

ಈಕ್ವೆಸ್ಟ್ರಿಯನ್ ಕ್ರೀಡಾಪಟು ಪೌವಾದ್ ಮಿರ್ಜಾ, ಹಾಕಿಪಟು ಎಸ್.ವಿ. ಸುನಿಲ್, ಈಜುಪಟು ಶ್ರೀಹರಿ ನಟರಾಜ್, ಟೆನಿಸ್ ಆಟಗಾರ ರೋಹನ್ ಬೋಪಣ್ಣ, ಗಾಲ್ಫ್ ಆಟಗಾರ್ತಿ ಆದಿತಿ ಅಶೋಕ್​ಗೆ ಸರ್ಕಾರದಿಂದ ಗೌರವ ಧನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಹಾಗೂ ಕೆಒಎ ಅಧ್ಯಕ್ಷ ಗೋವಿಂದ ರಾಜ್ ಭಾಗವಹಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ಗೆ ರಾಜ್ಯದಿಂದ ಆಯ್ಕೆಯಾದ ಕ್ರೀಡಾಪಟುಗಳಿಗೆ ನಗದು ಪ್ರೋತ್ಸಾಹ ನೀಡಲಾಗಿದೆ. ಗೃಹಕಚೇರಿ ಕೃಷ್ಣಾದಲ್ಲಿ ನಗದು ಪ್ರೋತ್ಸಾಹ ಧನ ನೀಡಿ ಸಿಎಂ ಯಡಿಯೂರಪ್ಪ ಗೌರವಿಸಿದ್ದಾರೆ. ಕ್ರೀಡಾಪಟುಗಳು, ಅವರ ಕುಟುಂಬದವರಿಗೆ ಸಿಎಂ ಸನ್ಮಾನ ಮಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ಗೆ ಆಯ್ಕೆಯಾಗಿರುವ ಈಕ್ವೆಸ್ಟ್ರಿಯನ್ ಕ್ರೀಡಾಪಟು‌ ಪೌವಾದ್ ಮಿರ್ಜಾ, ಹಾಕಿ ಆಟಗಾರ‌ ಎಸ್.ವಿ. ಸುನೀಲ್, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಈಜುಪಟು ಶ್ರೀಹರಿ ನಟರಾಜ್ ಮತ್ತು ಗಾಲ್ಫ್​ ಆಟಗಾರ್ತಿ‌ ಅದಿತಿ ಅಶೋಕ್ ಪ್ರೋತ್ಸಾಹಧನ ಸ್ವೀಕರಿಸಿ ಉತ್ತಮ ಸಾಧನೆ ತೋರುವ ವಿಶ್ವಾಸ ವ್ಯಕ್ತಪಡಿಸಿದರು.

RELATED TOPICS:
English summary :Tokyo Olympics

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#

60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...