ನಾವು ದೆಹಲಿಗೆ ಕದ್ದುಮುಚ್ಚಿ ಹೋಗುವುದಿಲ್ಲ, ಜು.21ರಂದು ಕೆಲವು ಶಾಸಕರೊಂದಿಗೆ ಹೋಗುತ್ತೇನೆ: ರೇಣುಕಾಚಾರ್ಯ | ಜನತಾ ನ್ಯೂಸ್

15 Jul 2021
411

ಬೆಂಗಳೂರು : ಲೋಕಸಭಾ ಅಧಿವೇಶನವು ಜು. 19 ರಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ 21-22 ರಂದು ಕೆಲವು ಶಾಸಕರು ದೆಹಲಿಗೆ ಹೋಗಬೇಕು ಎಂದು ನಿರ್ಧರಿಸಿದ್ದೇವೆ ಎಂದು ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು. ಹೋಗುವಾಗ ಕದ್ದು ಮುಚ್ಚಿ ತೆರಳುವುದಿಲ್ಲ ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವ್ಯಂಗ್ಯವಾಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಲೋಕಸಭಾ ಅಧಿವೇಶದ ಹಿನ್ನೆಲೆಯಲ್ಲಿ ಜುಲೈ 20, 21ಕ್ಕೆ ದೆಹಲಿಗೆ ಹೋಗಲು ತೀರ್ಮಾನ ಮಾಡಿದ್ದೇವೆ. ಐದಾರು ಜನ ಶಾಸಕರ ಜೊತೆ ಈ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದರು.

ಮುಖ್ಯಮಂತ್ರಿ ಬದಲಾಯಿಸಬೇಕು ಎಂದು ಹೇಳುವ ಹಕ್ಕು ಯಾರಿಗೂ ಇಲ್ಲ. ಬದಲಾವಣೆ ಮಾಡುವ ಅಧಿಕಾರ ಒಬ್ಬಿಬ್ಬರ ಕೈಯ್ಯಲ್ಲಿಲ್ಲ. ಅಂಥವರು ರಾಜ್ಯದ ಜನರ ಮುಂದೆ ವಿಲನ್ ಆಗುತ್ತಾರೆ ಎಂದು ಎಚ್ಚರಿಸಿದರು.

ಯಡಿಯೂರಪ್ಪ ಸಿಎಂ ಆಗಿ ಎರಡು ವರ್ಷವಾಯಿತು. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಉತ್ತಮ ಕೆಲಸ ಮಾಡ್ತಿದ್ದಾರೆ. ರೇಣುಕಾಚಾರ್ಯನಂತಹ ಒಬ್ಬಿಬ್ಬರಿಂದ ಯಡಿಯೂರಪ್ಪ ಸಿಎಂ ಆಗಿಲ್ಲ, ಎಲ್ಲ ಶಾಸಕರು ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕುಳಿತು ಅಥವಾ ದೆಹಲಿಯಲ್ಲಿ ಲಾಬಿ ಮಾಡಿದರೆ ಅದೆಲ್ಲ ಆಗುವುದಿಲ್ಲ ಎಂದು ವಿರೋಧಿ ಬಣಕ್ಕೆ ರೇಣುಕಾಚಾರ್ಯ ಎಚ್ಚರಿಕೆ ನೀಡಿದರು.

"ಕೊರೊನಾ ಸಾಂಕ್ರಾಮಿಕದಿಂದ ಜನರನ್ನು ರಕ್ಷಿಸುವುದೇ ನಮ್ಮ ಜವಾಬ್ದಾರಿಯಾಗಿದೆ. ವಿನಾಕಾರಣ ರಾಜಕಾರಣ ಮಾಡಬಾರದು ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾರೆ" ಎಂದು ಹೇಳಿದ್ದಾರೆ.

RELATED TOPICS:
English summary :Renukacharya

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಜಮೀರ್ ನಿವಾಸದ ಮೇಲೆ ಐಟಿ ದಾಳಿ: ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#
ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...