ಶಾಸಕರು ದೆಹಲಿಗೆ ಹೋದರೆ ತಪ್ಪೇನು: ನಳೀನ್ ಕುಮಾರ್ ಕಟೀಲ್ ಪ್ರಶ್ನೆ | ಜನತಾ ನ್ಯೂಸ್

15 Jul 2021
411

ಕಲಬುರ್ಗಿ : ಪಕ್ಷದ ಶಾಸಕರು ದೆಹಲಿಗೆ ವಿವಿಧ ಕೆಲಸಗಳಿಗಾಗಿ ಹೋಗುತ್ತಾರೆ. ಅವರು ಹೋದರೆ ತಪ್ಪೇನು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

ಬೀದರ್ ಗೆ ತೆರಳುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾತನಾಡಿದ ಅವರು, ಸದ್ಯಕ್ಕೆ ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದರು‌. ಅಧಿವೇಶನದ ವೇಳೆಗೆ ಮುಖ್ಯಮಂತ್ರಿ ಅವರು ದೆಹಲಿಗೆ ಹೋಗುವ ಪರಿಪಾಠವಿದೆ. ಹೀಗಾಗಿ ಹೋಗುತ್ತಿದ್ದಾರೆ.

ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಆದರೆ ಈಗಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ‌ ಸ್ಪರ್ಧೆ ನಡೆದಿದೆ. ಸಿ.ಎಂ. ಹುದ್ದೆಗೆ ಸಂಗೀತ ಖುರ್ಚಿ ಆಟ ಜೋರಾಗಿ ನಡೆದಿದೆ. ಸಿದ್ದರಾಮಯ್ಯ ರಾಜ್ಯದ ಜನರಿಗೆ ಬಹುದೊಡ್ಡ ವಂಚನೆ ಮಾಡಿದ್ದಾರೆ ಮೊದಲು ಅಹಿಂದದ ಹೆಸರು ಹೇಳಿ ಸಿ.ಎಂ. ಆದರು. ನಂತರ ಆ ಸಮುದಾಯವನ್ನು ‌ಮರೆತುಬಿಟ್ಟರು ಎಂದು ಕಟೀಲ್ ಟೀಕಿಸಿದರು.

RELATED TOPICS:
English summary :Nalin Kumar Kateel

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...