ಕೋವಿಡ್ 2ನೇ ಅಲೆ ನಿಯಂತ್ರಣದಲ್ಲಿ ಉತ್ತರ ಪ್ರದೇಶಕ್ಕೆ ಸರಿಸಾಟಿಯಾರಿಲ್ಲ - ಪ್ರಧಾನಿ ಮೋದಿ | ಜನತಾ ನ್ಯೂಸ್

15 Jul 2021
427

ವಾರಾಣಸಿ : ಕೋವಿಡ್-19 ಪ್ರಕರಣಗಳ ಎರಡನೇ ತರಂಗವನ್ನು ನಿರ್ವಹಿಸುವಲ್ಲಿ ಉತ್ತರ ಪ್ರದೇಶ(ಯುಪಿ)ಕ್ಕೆ ಯಾರು "ಸಾಟಿಯಿಲ್ಲ" ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಿಗ್ಗೆ ತಮ್ಮ ವಾರಣಾಸಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಘೋಷಿಸಿದ್ದಾರೆ.

"ಮೊದಲ ಅಲೆಯ ದಾಖಲೆಯ ಏಕದಿನ ಗರಿಷ್ಠ 7,016 ಪ್ರಕರಣಗಳಿಂದ ಮೇಲೇರಿ, ಎರಡನೇ ತರಂಗದ ಸಂದರ್ಭದಲ್ಲಿ ಗರಿಷ್ಠ ದಾಖಲೆ ಪ್ರತಿದಿನ 30,000 ಹೊಸ ಪ್ರಕರಣಗಳು ದಾಖಲಾಗಿದ್ದರೂ, ಯುಪಿ ಎದ್ದು ನಿಂತು ವೈರಸ್ ಎದುರು ಸಮರ್ಥವಾಗಿ ಹೋರಾಡಿದೆ". ರಾಜ್ಯದ ಸಾಂಕ್ರಾಮಿಕ ರೋಗದ ನಿರ್ವಹಣೆ "ಪ್ರಶಂಸೆಗೆ ಅರ್ಹವಾಗಿದೆ", ಎಂದು ಪ್ರಧಾನಿ ಹೇಳಿದರು.

"ಭಾರತದ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶ, ಎದ್ದುನಿಂತು ವೈರಸ್ ಎದುರು ಸಮರ್ಥವಾಗಿ ಹೋರಾಡಿದೆ. ಅಲ್ಲದೇ, ಸಾಂಕ್ರಾಮಿಕ ರೋಗವನ್ನು ಉತ್ತರ ಪ್ರದೇಶವು ನಿಭಾಯಿಸಿದ ಮತ್ತು ನಿಯಂತ್ರಿಸಿದ ರೀತಿ ಪ್ರಶಂಸೆಗೆ ಅರ್ಹವಾಗಿದೆ. ಕೋವಿಡ್-19 ರ ಎರಡನೇ ತರಂಗವನ್ನು ಯುಪಿ ನಿರ್ವಹಿಸಿರುವ ರೀತಿಗೆ ಸರಿಸಾಟಿಯಿಲ್ಲ", ಎಂದು ಪ್ರಧಾನಿ ಮೋದಿ ಹೇಳಿದರು.

ಆರೋಗ್ಯ ಮತ್ತು ರಾಜ್ಯದ ಮುಂಚೂಣಿ ಕಾರ್ಮಿಕರ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, "ದೇಶದಲ್ಲೇ ಅತಿ ಹೆಚ್ಚು ಸಂಖ್ಯೆಯ ಲಸಿಕಾಕರಣ ದಾಖಲಿಸಿದ್ದಕ್ಕಾಗಿ ಯುಪಿಯನ್ನು ಶ್ಲಾಘಿಸಿದರು.

ಕೇಂದ್ರದ ಕೋವಿನ್ ಪ್ಲಾಟ್‌ಫಾರ್ಮ್‌ನ ದತ್ತಾಂಶದ ಪ್ರಕಾರ ಯುಪಿ ಇದುವರೆಗೆ 3.89 ಕೋಟಿ ಡೋಸ್‌ಗಳನ್ನು ನೀಡುವಲ್ಲಿ ಸಫಲವಾಗಿದೆ.

"ಎಲ್ಲಾ ಕರೋನಾ ಯೋಧರು ಮತ್ತು ಈ ಪ್ರಯತ್ನದ ಸಮಯದಲ್ಲಿ ಬಂದು ಸಹಾಯ ಮಾಡಿದ ಎಲ್ಲರಿಗೂ ನಾನು ಅಪಾರವಾಗಿ ಕೃತಜ್ಞನಾಗಿದ್ದೇನೆ ಮತ್ತು ಆಭಾರಿಯಾಗಿದ್ದೇನೆ. ಇಂದು ಯುಪಿ ದೇಶದಲ್ಲಿ ಗರಿಷ್ಠ ವ್ಯಾಕ್ಸಿನೇಷನ್ ಮಾಡಿದೆ. ಎಲ್ಲರಿಗೂ ಲಸಿಕೆ ... ಉಚಿತ ಲಸಿಕೆ. .. ಇದು ಸರ್ಕಾರದ ಗುರಿ ಮತ್ತು ಅದನ್ನು ಮಾಡಲಾಗುತ್ತಿದೆ", ಎಂದು ಪ್ರಧಾನಿ ಹೇಳಿದರು.

RELATED TOPICS:
English summary :UP handled Covid 2nd wave unparallelly - PM Modi

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...