ಕೃಷಿ ಇಲಾಖೆಯ ರಾಯಭಾರಿ ಸ್ಥಾನದಿಂದ ತೆಗೆಯುವ ಮಾತೇ ಇಲ್ಲ: ಸಚಿವ ಬಿ.ಸಿ. ಪಾಟೀಲ್ | ಜನತಾ ನ್ಯೂಸ್

16 Jul 2021
429

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಕೃಷಿ ಇಲಾಖೆಯ ರಾಯಭಾರಿ ಸ್ಥಾನದಿಂದ ತೆಗೆಯುವ ಮಾತೇ ಇಲ್ಲ ಅಂತಾ ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ದರ್ಶನ್ ವಿರುದ್ಧ ಹಲ್ಲೆ ಆರೋಪ ಕೇಳಿ ಬರುತ್ತಿದ್ದಂತೆ ಕೃಷಿ ರಾಯಭಾರಿ ಸ್ಥಾನದಿಂದ ಅವರನ್ನ ರಿಮೂವ್ ಮಾಡಬೇಕು ಅನ್ನೋ ಆಗ್ರಹಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬಿಸಿ ಪಾಟಿಲ್.. ನಟ ದರ್ಶನ್ ಒಳ್ಳೆಯ ವ್ಯಕ್ತಿ, ಬಹಳ ಕಷ್ಟದಿಂದ ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ.

ಅವರ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಹೊಸಬರನ್ನು ಚಿತ್ರರಂಗದಲ್ಲಿ ಪ್ರೋತ್ಸಾಹಿಸುತ್ತಾರೆ. ದರ್ಶನ್ ಪ್ರೋತ್ಸಾಹ ಮಾಡ್ತಿದ್ದಾರೆ. ಯಾವುದೇ ಕಾರಣಕ್ಕೂ ದರ್ಶನ್​ರನ್ನು ಕೃಷಿ ಇಲಾಖೆ ರಾಯಭಾರಿ ಸ್ಥಾನದಿಂದ ಕೈ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪೋಲೀಸ್ ಇಲಾಖೆ ಯಾರ ಕೈನಲ್ಲೂ ಇಲ್ಲ. ಅವರ ಕೆಲಸ ಅವರು ಮಾಡುತ್ತಾರೆ. ರೆಕ್ಕೆಪುಕ್ಕ ಹುಟ್ಟಿಕೊಳ್ಳುತ್ತವೆ ಎಂಬ ಮಾತಿಗೆ ತಲೆ ಕಡೆಯುವೆ ಅಂದಿದ್ದಾರೆ ಅಷ್ಟೆ. ಅದು ಯಾರನ್ನೂ ಗಮನದಲ್ಲಿಟ್ಟುಕೊಂಡು ಹೇಳಿದ ಮಾತಲ್ಲ ಎಂದು ದರ್ಶನ್ ಹೇಳಿಕೆಯನ್ನು ಸಮರ್ಥಿಸಿಕೊಂಡರು.

RELATED TOPICS:
English summary :BC Patil

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...