ಆಟವಾಡುತ್ತಿದ್ದ ವೇಳೆ ಮೊಬೈಲ್ ಬ್ಯಾಟರಿ ಸ್ಫೋಟ: ಬಾಲಕನ ನಾಲ್ಕು ಬೆರಳು ತುಂಡು | ಜನತಾ ನ್ಯೂಸ್

16 Jul 2021
465

ಹಾವೇರಿ : ಆಟವಾಡುತ್ತಿದ್ದ ವೇಳೆ ಮೊಬೈಲ್‍ನ ಹಳೆಯ ಬ್ಯಾಟರಿ ಸ್ಫೋಟಗೊಂಡು 10 ವರ್ಷದ ಬಾಲಕನ ಕೈಯ ಬೆರಳುಗಳು ಕಟ್ ಹಾಗೂ ಮುಖಕ್ಕೆ ಗಾಯವಾದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ.

ಬಾಲಕ ಕಾರ್ತಿಕ್ ಕಲಾದಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಬಲಗೈಯ ನಾಲ್ಕು ಬೆರಳುಗಳು ತುಂಡಾಗಿವೆ.

ಗಂಭೀರವಾಗಿ ಗಾಯಗೊಂಡ ಗಾಯಾಳು ಕಾರ್ತಿಕನನ್ನು ಸದ್ಯ ಸವಣೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

RELATED TOPICS:
English summary :Haveri

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...