Wed,Apr24,2024
ಕನ್ನಡ / English

ಸಿಕ್ಕ ಸಿಕ್ಕ ಕಾರುಗಳ ಗಾಜು ಪುಡಿ ಪುಡಿ ಮಾಡಿದ ಪಾಗಲ್ ಪ್ರೇಮಿ! | ಜನತಾ ನ್ಯೂಸ್

16 Jul 2021
1980

ಬೆಂಗಳೂರು : ಪ್ರೀತಿಸಲು ಯುವತಿ ನಿರಾಕರಿಸಿದ್ದರಿಂದ ಕೋಪಗೊಂಡು ರಸ್ತೆ ಬದಿ ನಿಲ್ಲಿಸಿದ್ದ 8 ಕಾರುಗಳ ಗಾಜು ಒಡೆದು ಪರಾರಿಯಾಗಿದ್ದ ಯುವಕನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಿವಾಸಿ ಸತೀಶ್ (26) ಎಂಬಾತ ಕುಡಿದ ಮತ್ತಿನಲ್ಲಿ ಕಂಡ ಕಂಡ ಕಾರ್ಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದಾನೆ. ಕುಡಿದ ಮತ್ತಿನಲ್ಲಿ ಮಹಾಲಕ್ಷ್ಮೀ ಲೇಔಟ್ನಲ್ಲಿ ಮತ್ತು ಬಸವೇಶ್ವರನಗರದಲ್ಲಿ 5 ಕಾರುಗಳನ್ನು ಜಖಂಗೊಳಿಸಿದ್ದಾನೆ. ಕುಡಿದ ಮತ್ತಿನಲ್ಲಿ ಬೈಕ್ನಲ್ಲಿ ಬಂದು ಕೃತ್ಯ ಎಸಗಿದ್ದಾನೆ.

ಕಾರ್ಪೆಂಟರ್ ವೃತ್ತಿ ಮಾಡುತ್ತಿರುವ ಸತೀಶ್ ತಮಿಳುನಾಡಿನ ವೇಲೂರಿನ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಆಕೆ ಈತನನ್ನು ಪ್ರೀತಿಸಲು ನಿರಾಕರಿಸಿದ್ದಳು. ಇದರಿಂದ ಬೇಸತ್ತು ಈತ ಮದ್ಯದ ಅಮಲಿನಲ್ಲಿ ಇಂದು ಬೆಳಗಿನ ಜಾವ 1.30ರಿಂದ 1.45ರ ಮಧ್ಯೆ ರಸ್ತೆ ಬದಿ ನಿಲಿಸಿದ್ದ ಕಾರುಗಳ ಗಾಜುಗಳನ್ನು ದೊಣ್ಣೆಯಿಂದ ಒಡೆದು ಹಾನಿ ಮಾಡಿ ಪರಾರಿಯಾಗಿದ್ದನು.

ಬಸವೇಶ್ವರನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

RELATED TOPICS:
English summary :Bangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...