Fri,Apr26,2024
ಕನ್ನಡ / English

ಗುಜರಾತ್ ಮಾಡೆಲ್ ಎಲ್ಲಿದೆ? ಗುಜರಾತಿಗೆಷ್ಟು ಲಸಿಕೆ ಪೂರೈಸಿದೆ? ಕರ್ನಾಟಕಕ್ಕೆಷ್ಟು ಪೂರೈಸಿದೆ? ಡಿ.ಕೆ.ಶಿವಕುಮಾರ್ ಪ್ರಶ್ನೆ | ಜನತಾ ನ್ಯೂಸ್

16 Jul 2021
2152

ಬೆಂಗಳೂರು : ಎಲ್ಲದಕ್ಕೂ ಗುಜರಾತ್ ಮಾಡೆಲ್ ಎನ್ನುವ ಬಿಜೆಪಿ ಸರ್ಕಾರ, ಕೋವಿಡ್ ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡಿರುವುದು ಏಕೆ? ಗುಜರಾತಿಗೆಷ್ಟು ಲಸಿಕೆ ಪೂರೈಸಿದೆ? ಕರ್ನಾಟಕಕ್ಕೆಷ್ಟು ಪೂರೈಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಜಗದೀಶ್ ಶೆಟ್ಟರ್ ಗುಜರಾತ್ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗುಜರಾತ್​​ಗೆ ಎಷ್ಟು ವ್ಯಾಕ್ಸಿನ್ ಕೊಟ್ಟಿದ್ದಾರೆ. ನಮಗೆ ಎಷ್ಟು ಕೊಟ್ಟಿದ್ದಾರೆ. ನಮಗೆ ಅದರಲ್ಲಿ ಶೇ.50ರಷ್ಟು ವ್ಯಾಕ್ಸಿನ್ ಕೊಟ್ಟಿಲ್ಲ. ಮೊದಲು ಇದರ ಬಗ್ಗೆ ಸಿಎಂ ಅವರು ಪ್ರಧಾನಿ ಬಳಿ ಮಾತನಾಡಲಿ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರದವರು ಅಧ್ಯಯನ ಮಾಡಲು ಗುಜರಾತಿಗೆ ಹೋಗಲಿ, ನಮ್ಮ ಅಭ್ಯಂತರವಿಲ್ಲ. ಅವರು ಯಾವ ಮಾಡೆಲ್ ಆದರೂ ನೀಡಲಿ. ಆದರೆ ನಮ್ಮ ಜನರಿಗೆ ನ್ಯಾಯ ಒದಗಿಸಲಿ, ಸರಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲಿ ಎಂದಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರಿಗೆ ಸಹಜ ಸಾವು ಎಂದು ಮರಣ ಪ್ರಮಾಣ ಪತ್ರ ನೀಡಲಾಗಿದೆ. ಇವರ ಮರಣ ಪ್ರಮಾಣ ಪತ್ರವನ್ನು ಹೇಗೆ ಮಾರ್ಪಾಡು ಮಾಡಲು ಆಗುತ್ತದೆ? ಕೋವಿಡ್ ನಿಂದ ತೊಂದರೆಗೆ ಒಳಗಾದವರಿಗೆ, ಸಾಂಪ್ರಾದಾಯಿಕ ವೃತ್ತಿ ಉಳಿಸಿಕೊಂಡು ಬಂದವರಿಗೆ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪರಿಹಾರ ಸಿಗುವ ಬಗ್ಗೆ ಯಾವುದೇ ಸ್ಪಷ್ಟತೆ, ಭರವಸೆ ಇಲ್ಲ ಎಂದು ಹೇಳಿದರು.

ಕೊರೊನಾದಿಂದ ಸಂಕಷ್ಟ ಎದುರಿಸಿದವರಿಗೆ ಪರಿಹಾರ ಕೊಡ್ತಿಲ್ಲ. ಆನ್​ಲೈನ್ ನೋಂದಣಿ ರೈತರಿಗೆ ಬಡವರಿಗೆ ಗೊತ್ತಿದ್ದೀಯಾ? ಸರ್ಕಾರದ ಪರಿಹಾರ ಜನರಿಗೆ ತಲುಪಿಸುವ ಕೆಲಸ ಮಾಡಬೇಕು. 1.5 ಕೋಟಿ ಜನ ಇದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರದಲ್ಲಿ ಈ ವರ್ಗದವರ ಲೆಕ್ಕ ಬೇರೆ ಇದೆ. ಹೀಗಾಗಿ ಇವರಿಗೆ ನ್ಯಾಯ ಒದಗಿಸಲು ಏನು ಮಾಡಬೇಕು ಎಂದು ನಮ್ಮ ನಾಯಕರ ಸಲಹೆ ಪಡೆಯಲು ಸಭೆ ಕರೆದಿದ್ದೆ. ಪ್ರತಿ ಕ್ಷೇತ್ರದ ನಾಯಕರ ಅಭಿಪ್ರಾಯ ಪಡೆದು, ನಮ್ಮ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

RELATED TOPICS:
English summary :DKShivakumar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...