Sat,Apr27,2024
ಕನ್ನಡ / English

ವಂಚಕ ಉದ್ಯಮಿಗಳ ಷೇರುಗಳನ್ನು ಮಾರುವ ಮೂಲಕ ರೂ.792.11 ಕೋಟಿ ಮರುಪಡೆದ ಎಸ್‌ಬಿಐ - ಇಡಿ | ಜನತಾ ನ್ಯೂಸ್

17 Jul 2021
2856

ನವದೆಹಲಿ : ದೇಶದಿಂದ ಪಲಾಯನ ಮಾಡಿದ್ದ ವಿಜಯ್ ಮಲ್ಯ, ನೀರವ್ ಮೋದಿ, ಮತ್ತು ಮೆಹುಲ್ ಚೋಕ್ಸಿ ಅವರಂತಹ ಉದ್ದೇಶಪೂರ್ವಕ ವಂಚಕ ಉದ್ಯಮಿಗಳಿಂದ ಜಾರಿ ನಿರ್ದೇಶನಾಲಯ(ಇಡಿ) ವಶಪಡಿಸಿಕೊಂಡು ಹಸ್ತಾಂತರಿಸಿದ ಷೇರುಗಳನ್ನು ಮಾರುವ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ನೇತೃತ್ವದ ಬ್ಯಾಂಕುಗಳ ಒಕ್ಕೂಟಗಳು ರೂ.792.11 ಕೋಟಿಗಳನ್ನು ಮರುಪಡೆದಿದೆ.

ವರದಿಗಳ ಪ್ರಕಾರ, ಜಾರಿ ನಿರ್ದೇಶನಾಲಯ(ಇಡಿ) ಬ್ಯಾಂಕುಗಳಿಗೆ ಹಸ್ತಾಂತರಿಸಿದ ಮೂವರು ಉದ್ಯಮಿಗಳ ಷೇರುಗಳನ್ನು ಮಾರಾಟ ಮಾಡಿದೆ. ಕಪ್ಪು ಹಣ ವರ್ಗಾವಣೆ ತಡೆಗಟ್ಟುವಿಕೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರ ಸಂಸ್ಥೆ ವಂಚಕ ಉದ್ಯಮಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

ಇಡಿ ಪ್ರಕಾರ, ಅದು ವಿಜಯ್ ಮಲ್ಯ, ನೀರವ್ ಮೋದಿ, ಮತ್ತು ಮೆಹುಲ್ ಚೋಕ್ಸಿ ಅವರ ಪ್ರಕರಣಗಳಲ್ಲಿ ಇಲ್ಲಿಯವರೆಗೆ ರೂ.13,109.17 ಕೋಟಿಗಳನ್ನು ಆಸ್ತಿಗಳನ್ನು ವಸೂಲಿ ಮಾಡಿ ಬ್ಯಾಂಕುಗಳಿಗೆ ಹಸ್ತಾಂತರ ಮಾಡಿದೆ. ಜೂನ್‌ನಲ್ಲಿ, 9,371 ಕೋಟಿ ಮೌಲ್ಯದ ಆಸ್ತಿಯನ್ನು ಹಸ್ತಾಂತರಿಸಲಾಗಿದೆ. ಇಲ್ಲಿಯವರೆಗೆ, ಒಟ್ಟು, 18,170.02 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿದೆ, ಇದು ಬ್ಯಾಂಕುಗಳಿಗೆ ಆಗುವ ನಷ್ಟದ 80.45% ರಷ್ಟಿದೆ.

RELATED TOPICS:
English summary :SBI realized Rs. 792.11 Crore by sale of shares handed over to consortium by ED

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...