ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ, ರಾಜ್ಯಪಾಲರನ್ನ ಭೇಟಿಯಾದ ಸುಮಲತಾ ಅಂಬರೀಶ್ | ಜನತಾ ನ್ಯೂಸ್

17 Jul 2021
441

ಬೆಂಗಳೂರು : ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿ ಕ್ರಮಕ್ಕೆ ಮನವಿ ಮಾಡಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ರಾಜಭವನದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ, ರಾಜ್ಯಪಾಲರು ಹೊಸದಾಗಿ ಬಂದಿದ್ದು ಭೇಟಿ ಮಾಡಿ ಶುಭಾಶಯ ಕೋರಿದ್ದೇನೆ.

ಅಕ್ರಮ ಗಣಿಗಾರಿಕೆಯ ದುಷ್ಪರಿಣಾಮದ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿರುವೆ ಎಂದರು. ಅಕ್ರಮ ಗಣಿಗಾರಿಕೆಯ ಪರಿಣಾಮಗಳ ಬಗ್ಗೆ ತಿಳಿಸಿದ್ದೇನೆ. ಮೆಮೋರಾಂಡಮ್ ಕೊಟ್ಟಿದ್ದೇನೆ. ಸರ್ಕಾರಕ್ಕೆ ಮಾಹಿತಿ ತಿಳಿಸೋದಾಗಿ ರಾಜ್ಯಪಾಲರು ಭರವಸೆ ಕೊಟ್ಟಿದ್ದಾರೆ ಎಂದು ಹೇಳಿದರು.

ದರ್ಶನ್​ ಹೆಸರಲ್ಲಿ ವಂಚನೆ ಯತ್ನ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸುಮಲತಾ, ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ಜಗಳದ ಬಗ್ಗೆ ಗೊತ್ತಿಲ್ಲ. ಅನಾವಶ್ಯಕ ಹೇಳಿಕೆ ಕೊಡುವುದು ಸರಿಯಲ್ಲ, ಆ ಕುರಿತು ಮಾತನಾಡಲು ಇಷ್ಟವಿಲ್ಲ. ಮೈಸೂರು ಹೋಟೆಲ್​ನಲ್ಲಿ ಹಲ್ಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರ ಸತ್ಯಾಂಶ ಹೊರಬರಲಿದೆ ಎಂದರು.

RELATED TOPICS:
English summary :Sumalatha Ambareesh

ಕೇಂದ್ರದ ನಾಯಕರಿಗೆ ಬೆದರಿಕೆ ಹಾಕಿ ಬಿಎಸ್ ವೈ ನನಗೆ ಸಿಎಂ ಹುದ್ದೆ ತಪ್ಪಿಸಿದ್ದಾರೆ: ಯತ್ನಾಳ್ ಹೊಸ ಬಾಂಬ್! | ಜನತಾ ನ್ಯೂ&#

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#

ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#

ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#

ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#

ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್

ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#

ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#

ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#

ನ್ಯೂಸ್ MORE NEWS...