ದೆಹಲಿ ಪ್ರವಾಸ ಮುಗಿಸಿದ ಕೂಡಲೇ ಸಚಿವ ಸಂಪುಟ ಸಭೆ ಕರೆದ ಸಿಎಂ! | ಜನತಾ ನ್ಯೂಸ್

17 Jul 2021
463

ಬೆಂಗಳೂರು : ಜುಲೈ 26ಕ್ಕೆ ಸರ್ಕಾರ ಎರಡು ವರ್ಷ ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆ ಕರೆಯಲಾಗುತ್ತದೆ. ನಾಯಕತ್ವ ಬದಲಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಿಎಂ ಬಿಎಸ್​ವೈ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಸಿಎಂ ಬಿಎಸ್​ವೈ ಕಾವೇರಿ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ದೆಹಲಿಯಲ್ಲಿ ಪರ್ಯಾಯ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸಿಎಂ ಬಿಎಸ್ ವೈ ಭೇಟಿಯಾಗಿದ್ದಾರೆ.

ಇದೀಗ ಮುಂದಿನ ಗುರುವಾರ (ಜು.22) ರಂದು ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ಕರೆದಿದ್ದಾರೆ. ದೆಹಲಿ ಭೇಟಿಯ ಬಳಿಕ ನಡೆಯಲಿರುವ ಮೊದಲ ಸಚಿವ ಸಂಪುಟ ಸಭೆ ಇದಾಗಲಿದ್ದು, ರಾಜಕೀಯವಾಗಿ ಕುತೂಹಲಕ್ಕೆ ಕಾರಣವಾಗಿದೆ.

RELATED TOPICS:
English summary :BSYediyurappa

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...