july24-20.jpeg

ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 432 ಸೇರಿ 1869 ಕೊರೊನಾ ಪ್ರಕರಣ ದಾಖಲು! | ಜನತಾ ನ್ಯೂಸ್

17 Jul 2021
500

ಬೆಂಗಳೂರು : ರಾಜ್ಯದಲ್ಲಿ ಇಂದು 1,869 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 432 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 432 ಸೇರಿದಂತೆ ರಾಜ್ಯದಲ್ಲಿ 1869 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 2882239ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 3144 ಸೇರಿದಂತೆ ಇದುವರೆಗೆ 2816013 ಸೋಂಕಿತರು ಗುಣಮುಖರಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 30082 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಸೋಂಕಿತರಾದಂತ 6 ಜನರು, ದಕ್ಷಿಣ ಕನ್ನಡದಲ್ಲಿ ಐವರು, ಹಾಸನದಲ್ಲಿ ಮೂವರು, ಕೋಲಾರದಲ್ಲಿ ನಾಲ್ವರು, ಮಂಡ್ಯದಲ್ಲಿ ಮೂವರು, ಮೈಸೂರಿನಲ್ಲಿ 7 ಸೇರಿದಂತೆ 42 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 36,121ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ರಾಜ್ಯದಲ್ಲಿ ಇಂದು 3,144 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,16,013ಕ್ಕೆ ಏರಿಕೆಯಾಗಿದೆ. ಇನ್ನು 30,082 ಸಕ್ರೀಯ ಪ್ರಕರಣಗಳಿವೆ.

logo
RELATED TOPICS:
English summary :Corona Virus in Karnataka

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ : ಸಚಿವ ಸುಧಾಕರ್‌ | ಜನತಾ ನ್ಯೂ&#

ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಅವರಿಗೆ ಬಿಜೆಪಿಗೆ ಸವಾಲ್ ಹಾಕುವ ನೈತಿಕತೆ ಇಲ್ಲ : ಈಶ‍್ವರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...