Sat,Apr27,2024
ಕನ್ನಡ / English

ಭಾರತೀಯ ನೌಕಾಪಡೆಗೆ ಎಂಎಚ್‌-60 ಹೆಲಿಕಾಪ್ಟರ್‌ಗಳನ್ನು ಹಸ್ತಾಂತರಿಸಿದ ಅಮೆರಿಕ ನೌಕಾಪಡೆ | ಜನತಾ ನ್ಯೂಸ್

17 Jul 2021
2794

ಸ್ಯಾನ್ ಡಿಗೋ : ಅಮೇರಿಕಾದ ಸ್ಯಾನ್ ಡಿಗೋ ದಲ್ಲಿ ಇಂದು ಶನಿವಾರ ಭಾರತೀಯ ನೌಕಾಪಡೆಗೆ ಮೊದಲ ಎರಡು ಎಂಎಚ್‌-60 ಹೆಲಿಕಾಪ್ಟರ್‌ಗಳನ್ನು ಅಮೆರಿಕ ನೌಕಾಪಡೆ ಹಸ್ತಾಂತರಿಸಿದೆ.

ಮಲ್ಟಿ ರೋಲ್ ಹೆಲಿಕಾಪ್ಟರ್‌ ಎಂಆರ್ ಎಚ್ ಅನ್ನು ಭಾರತೀಯ ನೌಕಾಪಡೆಗೆ ಔಪಚಾರಿಕವಾಗಿ ಹಸ್ತಾಂತರಿಸುವ ಸಮಾರಂಭವನ್ನು ನೇವಲ್ ಏರ್ ಸ್ಟೇಷನ್ ನಾರ್ತ್ ಐಲ್ಯಾಂಡ್ ಅಥವಾ ಎನ್ಎಎಸ್ ನಾರ್ತ್ ಐಲ್ಯಾಂಡ್, ಸ್ಯಾನ್ ಡಿಯಾಗೋದಲ್ಲಿ ನಡೆಸಲಾಯಿತು.

2020 ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಭಾರತ ಸರ್ಕಾರ, ಅಂದಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಭಾರತದ ಭೇಟಿಗೆ ಮುಂಚೆ ಈ ಹೆಲಿಕಾಪ್ಟರ್ ಖರೀದಿಗೆ ಅನುಮತಿ ನೀಡಿತ್ತು.

ಎಲ್ಲಾ ರೀತಿಯ ಹವಾಮಾನಗಳಿಗೂ ಹೊಂದಿಕೊಳ್ಳುವ ಬಹು ಪಾತ್ರ ನಿರ್ವಹಿಸಬಲ್ಲ ಹೆಲಿಕಾಪ್ಟರ್‌ಗಳ ಸೇರ್ಪಡೆಯು ಭಾರತ ಹಾಗೂ ಅಮೆರಿಕ ನಡುವಿನ ರಕ್ಷಣಾ ಸಂಬಂಧವನ್ನು ಬಲಪಡಿಸುತ್ತದೆ ಎಂದು ಸಮಾರಂಭದಲ್ಲಿ ಭಾಗವಹಿಸಿದ್ದ ಅಮೆರಿಕಾದಲ್ಲಿರುವ ಭಾರತದ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಹೇಳಿದ್ದಾರೆ.

ಎಂಎಚ್-60 ಆರ್ ಹೆಲಿಕಾಪ್ಟರ್‌ ಎಲ್ಲಾ ಹವಾಮಾನದಲ್ಲು ಚಲಾಯಿಸಬಲ್ಲ ಸಮುದ್ರ ಸ್ನೇಹಿ ಹೆಲಿಕಾಪ್ಟರ್ ಆಗಿದ್ದು, ಅತ್ಯಾಧುನಿಕ ಏವಿಯಾನಿಕ್ಸ್‌ನೊಂದಿಗೆ ಅನೇಕ ಕಾರ್ಯಾಚರಣೆಗಳನ್ನು ನಡೆಸಲು ವಿನ್ಯಾಸಗೊಳಿಸಲಾಗಿದೆ. ಈ ವಾಹಕವು ಭಾರತೀಯ ನೌಕಾಪಡೆಯ ಮೂರು ಆಯಾಮದ ಸಾಮರ್ಥ್ಯಗಳನ್ನು ಇನ್ನಷ್ಟು ಹೆಚ್ಚಳ ಮಾಡಲಿದೆ, ಎನ್ನಲಾಗಿದೆ.

RELATED TOPICS:
English summary :American navy handed over MH60 helicopter to Indian Navy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...