Wed,Apr24,2024
ಕನ್ನಡ / English

ಗಂಡನನ್ನು ಕೊಲ್ಲಲು ಸುಪಾರಿ ಕೊಟ್ಟ ಖತರ್ನಾಕ್​ ಹೆಂಡತಿ! | ಜನತಾ ನ್ಯೂಸ್

18 Jul 2021
3266

ಬೆಂಗಳೂರು : ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಗೆ ಮೂಹೂರ್ತವಿಟ್ಟು ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಹುಸ್ಕೂರಿನಲ್ಲಿ ನಡೆದಿದೆ.

ಮಾದನಾಯಕನಹಳ್ಳಿ ಸಮೀಪ ಗಿರೀಶ್ ಎಂಬಾತ ಹೋಗುತ್ತಿದ್ದ. ಮಂಕಿ ಕ್ಯಾಪ್ ಧರಿಸಿದ್ದ ನಾಲ್ವರು ಕಿರಾತಕರು ಇನ್ನೇನು ಕೊಚ್ಚಿ ಕೊಲೆ ಮಾಡಲು ಮಚ್ಚು ಬೀಸುವ ಸಮಯದಲ್ಲೇ ಅದೃಷ್ಟವಶಾತ್ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಈ ವೇಳೆ ಸಿಕ್ಕಿ ಬಿದ್ದ ಖತರ್ನಾಕ್​ ಹೆಂಡತಿ ಗಂಡನ ಕೊಲೆಗೆ ಪ್ರಿಯಕರನ ಜೊತೆ ಸೇರಿ ಸ್ನೇಹಿತರಿಗೆ ಸುಪಾರಿ ನೀಡಿರುವ ಸಂಗತಿ ಬೆಳಕಿಗೆ ಬಂದಿದ್ದು ಪ್ರಿಯಕರ ಕಲ್ಪ್ ಕುಮಾರ್ ಜೈನ್ ಸೇರಿ 6 ಜನ ಆರೋಪಿಗಳನ್ನು ಮಾದನಾಯಕನ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಗಿರೀಶ್ ಮತ್ತು ರೂಪ ಎಂಬುವವರು ಆರು ವರ್ಷದ ಹಿಂದೆ ಮದುವೆಯಾಗಿದ್ರು. ರೂಪ ಕೆಲಸಕ್ಕೆ ಹೋಗುತ್ತಿದ್ದಳು, ಈ ನಡುವೆ ಕಲ್ಪ್ ಕುಮಾರ್ ಜೈನ್ ಎಂಬಾತ ರೂಪಳಿಗೆ ಪರಿಚಯವಾಗಿದ್ದಾನೆ. ಕ್ರಮೇಣ ಪರಿಚಯ ಮುಂದುವರೆದು ಅವರಿಬ್ಬರ ನಡುವೆ ಪ್ರೇಮಾಂಕುರವಾಗಿದೆ. ಕ್ರಮೇಣ ರೂಪಾಳ ನಡುವಳಿಕೆಯಲ್ಲಿ ವ್ಯತ್ಯಾಸ ಕಂಡ ಗಂಡ ಇನ್ನು ಕೆಲಸಕ್ಕೆ ಹೋಗುವುದು ಬೇಡ ಎಂದಿದ್ದಾನಂತೆ.

ಈ ವಿಷಯವನ್ನು ರೂಪಾ ತನ್ನ ಪ್ರಿಯಕರನಿಗೆ ತಿಳಿಸಿದ್ದಾಳೆ. ತಮ್ಮ ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಿದ್ದಾನೆಂದು ​ ಪತ್ನಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಮುಗಿಸಲು ಸ್ಕೇಚ್ ಹಾಕಿದ್ದಾಳೆ ಎನ್ನಲಾಗಿದೆ.

RELATED TOPICS:
English summary :Bangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...