Sat,Apr27,2024
ಕನ್ನಡ / English

ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ: ಭೈರತಿ ಬಸವರಾಜ್ | ಜನತಾ ನ್ಯೂಸ್

18 Jul 2021
4064

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಪುನರುಚ್ಚರಿಸಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಸಿಎಂ ಆಗಿ ಯಡಿಯೂರಪ್ಪ ಮುಂದಯವರಿಯಲಿದ್ದಾರೆ. ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ಹೈಕಮಾಂಡ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಹಾಗೂ ಸ್ಥಿತಿಗತಿಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಹಾಗೆಂದ ಮಾತ್ರಕ್ಕೆ ಬದಲಾವಣೆ ಮಾಡಲಾಗುತ್ತದೆ ಎಂಬುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರಲ್ಲದೇ, ದೆಹಲಿಗೆ ಯಾರು ಹೋಗಿ ಬರುತ್ತಿದ್ದಾರೆ. ನನ್ನ ಇಲಾಖೆಗೆ ಸಂಬಂಧಿಸಿದಂತೆ ಕೆಲಸ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡುತ್ತೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ. ನಾನು ಮನೆ ಬಿಟ್ಟು ನಾಲ್ಕೈದು ದಿನ ಆಯ್ತು. ಜಿಲ್ಲಾ ಪ್ರವಾಸದಲ್ಲಿದ್ದೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತಿದ್ದೇವೆ. ಅಭಿವೃದ್ಧಿಗೆ ವೇಗ ನೀಡುವ ಕೆಲಸ ಮಾಡುತ್ತಿದ್ದೇವೆ, ಎಂದು ಬಸವರಾಜ್ ತಿಳಿಸಿದರು.

RELATED TOPICS:
English summary :Byrathi basavaraj

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...