ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ | ಜನತಾ ನ್ಯೂಸ್

18 Jul 2021
412

ಬೆಳಗಾವಿ : ಗ್ಯಾರೇಜ್​ನಲ್ಲಿ‌ ಕೆಲಸ ಮಾಡುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿರುವ ಘಟನೆ ಗೋಕಾಕ್​ನಲ್ಲಿ ನಡೆದಿದೆ. ಗೋಕಾಕ್ ಪಟ್ಟಣದ ಮಹಾಂತೇಶ ನಗರದ ನಿವಾಸಿ ಮಂಜು ಮುರಕಿಭಾವಿ (22) ಕೊಲೆಯಾದ ಯುವಕ.

ಮಂಜು ಮುರಕಿಭಾವಿ ಗೋಕಾಕ್​ನ ಗ್ಯಾರೇಜ್​ ವೊಂದರಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ನಿನ್ನೆ‌ ತಡರಾತ್ರಿ ಗ್ಯಾರೇಜ್​ನಲ್ಲಿ ಕೆಲಸ‌ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಗೋಕಾಕ್ ಪಟ್ಟಣದ ಹೊರವಲಯದಲ್ಲಿ ಯಾರೋ ದುಷ್ಕರ್ಮಿಗಳು ದಾಳಿ ಮಾಡಿ ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ.

ಗೋಕಾಕ್​​​ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜು ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

RELATED TOPICS:
English summary :Belagavi

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#

ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#

₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#

ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#

ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#

ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...