Fri,Apr26,2024
ಕನ್ನಡ / English

ಯಡಿಯೂರಪ್ಪರನ್ನು ಅವಧಿ ಪೂರ್ಣಗೊಳಿಸಲು ಬಿಡಬೇಕು - ಸಿದ್ದಗಂಗಾ ಶ್ರೀಗಳು | ಜನತಾ ನ್ಯೂಸ್

21 Jul 2021
3359

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ನಂತರ ಪದಚ್ಯುತಿಯ ವದಂತಿಗಳ ಒತ್ತಡಕ್ಕೆ ಒಳಗಾಗಿದ್ದು ಸದ್ಯಕ್ಕೆ, ಕಾರ್ಯನಿರತ ವೇಳಾಪಟ್ಟಿಯನ್ನು ಇಟ್ಟುಕೊಂಡಿದ್ದಾರೆ ಮತ್ತು ಲಿಂಗಾಯತ ಮಠಾಧೀಶರ ಮತ್ತು ಮಾಜಿ ಕಾಂಗ್ರೆಸ್ ಸಚಿವರ ಬೆಂಬಲವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಇಂದು ಬುಧವಾರ ಸಿದ್ದಗಂಗಾ ಮಠಾಧೀಶರ ಜತೆ ಇತರ ಸ್ವಾಮೀಜಿಗಳು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜಕೀಯದ ಬಗ್ಗೆ ಚರ್ಚಿಸಿ, ಅವರಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದಗಂಗಾ ಶ್ರೀಗಳು, ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರನ್ನು ಅವಧಿಯ ಮಧ್ಯದಲ್ಲೇ ಕೈ ಬಿಡುವುದು ಸರಿಯಲ್ಲ. ಸಂಕ್ರಾಮಿಕ ಕರೋನಾ ಮಧ್ಯೆ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಅವಧಿ ಪೂರ್ಣಗೊಳಿಸಲು ಬಿಡಬೇಕು, ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನಮ್ಮ ಜತೆ ಚರ್ಚಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸಿದ್ದಾರೆ, ಎಂದರು.

ಬಿಜೆಪಿಯಲ್ಲಿ 75 ವರ್ಷ ಮೀರಿದ ಯಾವುದೇ ವ್ಯಕ್ತಿಗೆ ಅಧಿಕಾರ ನೀಡಿಲ್ಲ. ಇಡೀ ದೇಶದಲ್ಲಿ ನನಗೆ ಮಾತ್ರ ಪಕ್ಷ ವಿಶೇಷ ಅವಕಾಶ ಮಾಡಿಕೊಟ್ಟಿದೆ, ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನಮ್ಮ ಇಚ್ಚೆ ಏನೆಂದರೆ, ಅವಧಿ ಮುಗಿಯುವವರೆಗೆ ಯಡಿಯೂರಪ್ಪ ಶಿಕರದಲ್ಲಿ ಮುಂದುವರೆಸಬೇಕೆಂಬುದಷ್ಟೇ ನಮ್ಮ ಆಶಯ, ಎಂದು ಶ್ರೀಗಳು ತಿಳಿಸಿದ್ದಾರೆ.

RELATED TOPICS:
English summary :Yediyurappa should be allowed to complete terms - Siddaganga Seers

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...