ಅತ್ಯಾದುನಿಕ ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿ ಯಶಸ್ವಿ ಪರೀಕ್ಷಿಸಿದ ಡಿಆರ್‌ಡಿಒ | ಜನತಾ ನ್ಯೂಸ್

21 Jul 2021
425

ನವದೆಹಲಿ : ಆತ್ಮನಿರ್ಭರ ಭಾರತ್ ಮತ್ತು ಭಾರತೀಯ ಸೈನ್ಯವನ್ನು ಬಲಪಡಿಸುವ ಪ್ರಮುಖ ಉತ್ತೇಜನದಲ್ಲಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕಡಿಮೆ ತೂಕದ, ಉಡಾಯಿಸಿ ಮತ್ತು ನಿಶ್ಚಿಂತೆಯಿಂದಿರಿ, ಮಾನವ ಹೊತ್ತೊಯ್ಯಬಲ್ಲ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು(ಎಂಪಿಎಟಿಜಿಎಂ) ಯಶಸ್ವಿಯಾಗಿ ಪರೀಕ್ಷಿಸಿಸಿರುವುದಾಗಿ ಡಿಆರ್‌ಡಿಒ ಪ್ರಕಟಿಸಿದೆ.

The missile was launched from a man-portable launcher integrated with thermal site & the target was mimicking a tank. The missile hit the target in direct attack mode & destroyed it with precision. The test has validated the minimum range successfully: DRDO
ಕ್ಷಿಪಣಿಯನ್ನು ಥರ್ಮಲ್ ದೃಶ್ಯಗಳೊಂದಿಗೆ ಸಂಯೋಜಿಸಲಾದ ಮ್ಯಾನ್-ಪೋರ್ಟಬಲ್(ಮಾನವ ಹೊತ್ತೊಯ್ಯಬಲ್ಲ) ಲಾಂಚರ್ ನಿಂದ ಟ್ಯಾಂಕರ್ ನ್ನು ಹೋಲುವ ಗುರಿಯೊಂದಿಗೆ ಉಡಾಯಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ, ಕ್ಷಿಪಣಿ ನೇರ ದಾಳಿಯ ಮೋಡ್‌ ನಲ್ಲಿ ಗುರಿಯನ್ನು ಹೊಡೆದಿದೆ ಮತ್ತು ಅದನ್ನು ನಿಖರವಾಗಿ ನಾಶಪಡಿಸಿತು. ಪರೀಕ್ಷೆಯು ಕನಿಷ್ಠ ಶ್ರೇಣಿಯನ್ನು ಯಶಸ್ವಿಯಾಗಿ ಮೌಲ್ಯೀಕರಿಸಿದೆ, ಎಂದು ಡಿಆರ್‌ಡಿಒ ಹೇಳಿದೆ.

ಈ ಮಿಷನ್ ನ ಎಲ್ಲಾ ಉದ್ದೇಶಗಳನ್ನು ಯಶಸ್ವಿಯಾಗಿ ಪೂರೈಸಲಾಯಿತು. ಕ್ಷಿಪಣಿಯನ್ನು(ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿ) ಈಗಾಗಲೇ ಗರಿಷ್ಠ ಶ್ರೇಣಿಗಾಗಿ ಯಶಸ್ವಿಯಾಗಿ ಹಾರಾಟಕ್ಕಾಗಿ ಪರೀಕ್ಷಿಸಲಾಗಿದೆ. ಈ ಕ್ಷಿಪಣಿಯನ್ನು ಅತ್ಯಾಧುನಿಕ ಮಿನಿಯಟೈರೈಸ್ಡ್ ಇನ್ಫ್ರಾರೆಡ್ ಇಮೇಜಿಂಗ್ ಸೀಕರ್ ಜೊತೆಗೆ ಸುಧಾರಿತ ಏವಿಯಾನಿಕ್ಸ್‌ನೊಂದಿಗೆ ಸಂಯೋಜಿಸಲಾಗಿದೆ, ಎಂದು ಡಿಆರ್‌ಡಿಒ ಹೇಳಿರುವುದಾಗಿ ಎಏನ್ಐ ವರದಿ ಮಾಡಿದೆ.

RELATED TOPICS:
English summary :DRDO successfully test fired advanced Man-Portable Anti-Tank Guided Missile

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...