Fri,Apr26,2024
ಕನ್ನಡ / English

ಧಾರಾಕಾರ ಮಳೆ, ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸಾವು | ಜನತಾ ನ್ಯೂಸ್

22 Jul 2021
3029

ಚಿಕ್ಕಮಗಳೂರು : ಚಿಕ್ಕಮಗಳೂರಿನ ರಾಮನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಾಜ್ಯ ರೈತ ಸಂಘದ ಮುಖಂಡರಾದ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೇಹಳ್ಳಿಯ ರಾಮಸ್ವಾಮಿ (72) ಸ್ಥಳದಲ್ಲೇ ಮೃತಪಟ್ಟಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಎಚ್‌.ಮೊಗೇನಹಳ್ಳಿ ಗ್ರಾಮದ ಎಂ.ರಾಮು (65) ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ರಾಮಸ್ವಾಮಿ ರಾಮನಗರ ಜಿಲ್ಲೆಯ ಕನಕಪುರ ಮೂಲದವರಾದರೂ ಹಾಸನ ಜಿಲ್ಲೆ ಆಲೂರಿನ ಬೆಳ್ಳವಾರದವರು, ಎಂ.ರಾಮು ಅವರು ರಾಮನಗರದ ಚನ್ನಪಟ್ಟಣದ ಮೊಗೇನಹಳ್ಳಿಯವರು. ಒಟ್ಟು ಮೂವರು ನವಲಗುಂದದಿಂದ ಬೇಲೂರಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Chikkamangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...